18 ವರ್ಷಗಳ ಬಳಿಕ ಅಂ.ರಾ.ಕೋರ್ಟಲ್ಲಿ ಭಾರತ-ಪಾಕ್ ಮುಖಾಮುಖಿ
Team Udayavani, May 15, 2017, 9:45 AM IST
ಹೊಸದಿಲ್ಲಿ: ಬರೋಬ್ಬರಿ 18 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ಯಲ್ಲಿ ಭಾರತ -ಪಾಕಿಸ್ಥಾನ ಸೋಮವಾರ ಮುಖಾಮುಖೀಯಾಗಲಿವೆ. ಗೂಢಚಾರಿಕೆ ಆರೋಪದ ಮೇಲೆ ಜಾಧವ್ ಅವರಿಗೆ ಪಾಕ್ ಸೇನಾ ಕೋರ್ಟು ಗಲ್ಲುಶಿಕ್ಷೆ ವಿಧಿಸಿದ್ದು, ಈ ವಿರುದ್ಧ ಭಾರತ ಮಧ್ಯಪ್ರವೇಶಿಸುವಂತೆ ಕೋರ್ಟ್ ಮೆಟ್ಟಿಲೇರಿತ್ತು. ಪರಿಣಾಮ ಪಾಕ್ ಯತ್ನಕ್ಕೆ ತಡೆಯಾಜ್ಞೆ ನೀಡಲಾಗಿತ್ತು.
18 ವರ್ಷಗಳ ಹಿಂದೆ ಪಾಕ್, ತನ್ನ ನೌಕಾ ಪಡೆ ಯುದ್ಧವಿಮಾನವನ್ನು ಭಾರತ ಹೊಡೆದುರುಳಿಸಿದ್ದರ ವಿರುದ್ಧ ಇದೇ ಕೋರ್ಟ್‌ಗೆ ದೂರು ಕೊಂಡೊಯ್ದಿತ್ತು. ಆದರೆ ಆ ಯತ್ನದಲ್ಲಿ ಭಾರತ ವಿರುದ್ಧ ತೀರ್ಪು ಬಂದಿತ್ತು. ನೆದರ್ಲೆಂಡ್‌ನ ಹೇಗ್‌ನಲ್ಲಿ ಐಸಿಜೆ ನ್ಯಾಯಾಲಯವಿದ್ದು, ಅಲ್ಲಿ ಮುಕ್ತ ವಿಚಾರಣೆ ನಡೆಸಲಿದೆ. ಎರಡೂ ರಾಷ್ಟ್ರಗಳ ನ್ಯಾಯವಾದಿಗಳು ಹಾಜರಿರುವಂತೆ ಹೇಳಲಾಗಿದೆ. ಭಾರತದ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡನೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.