ಯೋಗಿ ಹೋದ ಮೇಲೆ ಎಸಿ, ಸೋಫಾ ಮಾಯ!
Team Udayavani, May 15, 2017, 10:41 AM IST
ಲಕ್ನೋ: ಪ್ರಧಾನಿ, ಮುಖ್ಯಮಂತ್ರಿ ಇತ್ಯಾದಿ ದೊಡ್ಡವರು ಬರುತ್ತಾರೆ ಅಂದರೆ, ರಸ್ತೆಗೆ ಡಾಮರು, ಕಟ್ಟಡಗಳಿಗೆ ಬಣ್ಣ, ನಿರಂತರ ವಿದ್ಯುತ್, ಎಸಿ, ಫ್ಯಾನು ಎಲ್ಲ ಬರುತ್ತೆ. ಅವರು ಹೋದ ಬಳಿಕ ಅಷ್ಟೇ ವೇಗದಲ್ಲಿ ಎಲ್ಲವೂ ಪ್ಯಾಕಪ್. ಇದಕ್ಕೆಲ್ಲ ಕಾರಣ ಅಧಿಕಾರಿಗಳ ಕೈಚಳಕ. ಇಂಥದ್ದೇ ಒಂದು ಘಟನೆ ಉತ್ತರ ಪ್ರದೇಶದ ದೆಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ ಬಳಿ ಪಾಕಿಸ್ಥಾನ ಪಡೆಗಳಿಂದ ಗುಂಡಿನ ದಾಳಿ, ಶಿರಚ್ಛೇದಕ್ಕೊಳಗಾಗಿ ಹುತಾತ್ಮರಾದ ಬಿಎಸ್ಎಫ್ ಹೆಡ್ಕಾನ್ಸ್ಟೆಬಲ್ ಪ್ರೇಮ್ ಸಾಗರ್ ಅವರ ಮನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನಿಗದಿಯಾಗಿತ್ತು. ಯೋಗಿ ಬರುತ್ತಾರೆಂದು ಅಧಿಕಾರಿಗಳು ಒಂದು ದಿನ ಮೊದಲೇ ಮನೆಗೆ ಎಸಿ, ಕರ್ಟನ್, ಕಾರ್ಪೆಟ್, ಸೋಫಾ ತಂದು ಹಾಕಿದ್ದರು. ಜತೆಗೆ ಮಣ್ಣಿನ ರಸ್ತೆಗೆ ನೀರು ಹಾಕಿದ್ದರು. ಆದರೆ ಸಿಎಂ ಯೋಗಿ ಮನೆಯಿಂದ ಹೊರಬಿದ್ದ 15-30 ನಿಮಿಷಗಳಲ್ಲಿ ಎಸಿ, ಕಾರ್ಪೆಟ್, ಸೋಫಾ ಎಲ್ಲ ಮಾಯವಾಗಿವೆೆ. ಅಧಿಕಾರಿಗಳ ಈ ವರ್ತನೆ ಮನೆಯವರ ಟೀಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.