ಲಾಡೆನ್ಗೆ ಆಧಾರ್ ಕಾರ್ಡ್ ಮಾಡಿಸಿದ ಸದ್ದಾಂ ಹುಸೇನ್!
Team Udayavani, May 16, 2017, 3:45 AM IST
ಜೈಪುರ: ಅಮೆರಿಕ ಸೇನೆಯಿಂದ ಹತನಾದ ಅಲ್ ಖೈದಾ ಉಗ್ರ ಒಸಾಮ ಬಿನ್ ಲಾಡೆನ್ಗೆ ಆಧಾರ್ ಕಾರ್ಡ್ ನೀಡಲು ಯತ್ನಿಸಿದ ರಾಜಸ್ಥಾನದ ವ್ಯಕ್ತಿ ಇದೀಗ ಕಂಬಿ ಎಣಿಸುತ್ತಿದ್ದಾನೆ.
ಇಲ್ಲಿಯ ಬಿಲ್ವಾರ ಜಿಲ್ಲೆಯ ಮಂಡಲ್ ಪಟ್ಟಣದಲ್ಲಿ ಆಧಾರ್ ಕಾರ್ಡ್ ನೋಂದಣಿ ಕೇಂದ್ರ ನಡೆಸು ತ್ತಿರುವ ಸದ್ದಾಂ ಹುಸೇನ್ ಮನ್ಸೂರಿ(25) ಈ ಕೃತ್ಯ ಎಸಗಿದಾತ. ಲಾಡೆನ್ನ ಮಾಹಿತಿಗಳ ಜೊತೆ ಮಬ್ಟಾದ ಭಾವಚಿತ್ರವನ್ನು ಆತ ಆಧಾರ್ ಗುರುತಿನ ಚೀಟಿ ಪ್ರಾಧಿಕಾರಕ್ಕೆ ಅಪ್ಲೋಡ್ ಮಾಡಿದ್ದ. ಅನುಮಾನ ಬಂದ ಹಿನ್ನೆಲೆ ಯಲ್ಲಿ ಅಧಿಕಾರಿಗಳು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸದ್ದಾಂನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸದ್ಯದಲ್ಲೇ ಅವನನ್ನು ಕೋರ್ಟ್ಗೆ ಹಾಜ ರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.