ನಾನು ಶಾಸಕನಾಗಬೇಕು, ಬಿಟ್ಟುಬಿಡಿ


Team Udayavani, May 16, 2017, 11:48 AM IST

rowdysheeter-naga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಯಲ್ಲಿ ಬಂಧನವಾಗಿರುವ ನಾಗರಾಜ್‌ ಪೊಲೀಸರ ವಿಚಾರಣೆ ವೇಳೆ ಭವಿಷ್ಯದಲ್ಲಿ ತಾನು ಶಾಸಕನಾಗಿ ಆಗಿ ಸಾರ್ವಜನಿಕ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಒಮ್ಮೆ, “ನಾನು ಎಂಎಲ್‌ಎ ಆಗುತ್ತೇನೆ. ಸಾರ್ವಜನಿಕ ಸೇವೆ ಮಾಡಬೇಕೆಂಬ ಇಚ್ಛೆಯಿದೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ. ನನ್ನ ಆಸ್ತಿ ಪಾಸ್ತಿ ಮಾರಾಟ ಮಾಡಿಯಾದರೂ ವಂಚಿಸಿದವರಿಗೆ ಹಣ ನೀಡುತ್ತೇನೆ’ ಎನ್ನುತ್ತಾನೆ. ಮತ್ತೂಮ್ಮೆ, “ನಾನು ಯಾರಿಗೂ ಮೋಸ ಮಾಡಿಲ್ಲ. ನನಗೆ ನಾನೇ ವಂಚನೆ ಮಾಡಿಕೊಂಡೆ ಎಂದು ಗೊಂದಲದ ಹೇಳಿಕೆ ನೀಡುತ್ತಿದ್ದಾನೆ,’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತನ್ನ ಮನೆಯಲ್ಲಿ ಪತ್ತೆಯಾದ ಅಷ್ಟು ಹಣ ದೂರುದಾರ ಉಮೇಶ್‌ ಅವರದ್ದೇ. ನಾನು ಹಳೆ ನೋಟುಗಳನ್ನು ಪಡೆದು, ಹೊಸ ನೋಟುಗಳನ್ನು ಕೊಡುತ್ತಿದ್ದೆ. ಹೀಗಾಗಿ ನನಗೆ ಲಕ್ಷಾಂತರ ರುಪಾಯಿ ನಷ್ಟವಾಗಿದೆ,’ ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿಸಿದಿದ್ದಾನೆ. ಈ ಹಿನ್ನೆಲೆಯಲ್ಲಿ ಈತನಿಂದ ವಂಚನೆಗೊಳಗಾದ ವ್ಯಕ್ತಿಗಳನ್ನು ಸಂಪರ್ಕಿಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಕೀಲರಿಂದಲೇ ವಿಡಿಯೋ ಬಿಡುಗಡೆ: ವೆಲ್ಲೂರಿನ ಸಂಬಂಧಿ ರಾಜೀವ್‌ ಅವರ ಮನೆಯಲ್ಲಿ ಕುಳಿತೇ ಎರಡು ವಿಡಿಯೋಗಳನ್ನು ಚಿತ್ರೀಕರಿಸಿದ್ದು, ಮೊದಲೇ ವಿಡಿಯೋವನ್ನು ನಾನೇ ಬೆಂಗಳೂರಿಗೆ ಬಂದು ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಶ್ರೀರಾಮರೆಡ್ಡಿ ಅವರಿಗೆ ನೀಡಿದ್ದೆ. ಎರಡನೇ ಸಿಡಿಯನ್ನು ತಯಾರು ಮಾಡಿದ ಬಳಿಕವೂ ವಕೀಲರಿಗೆ ನೀಡಿದ್ದೆ. ಬಳಿಕ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಸಿಡಿ ಬಿಡುಗಡೆ ಮಾಡದಂತೆ ವಕೀಲ ಶ್ರೀರಾಮರೆಡ್ಡಿ ಅವರಿಗೆ ಮನವಿ ಮಾಡಿದ್ದೆ. ಆದರೆ, ನಾನು ಅವರ ಸಲಹೆಗಳನ್ನು ಪಾಲಿಸಲಿಲ್ಲ ಎಂಬ ಕಾರಣಕ್ಕೆ ಎರಡನೇ ವಿಡಿಯೋವನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.

ನಾಗರಾಜ್‌ನ ಸಂಬಂಧಿ ಬಂಧನ
ಈ ನಡುವೆ, ನಾಗರಾಜನ ಮತ್ತೂಬ್ಬ ಸಹಚರನನ್ನು ಬಾಣಸವಾಡಿ ಎಸಿಪಿ ರವಿಕುಮಾರ್‌ ಅವರ ನೇತೃತ್ವದ ತಂಡ ಸೋಮವಾರ ಬಂಧಿಸಿದೆ. ಶ್ರೀರಾಂಪುರ ನಿವಾಸಿ, ನಾಗರಾಜನ ಸಂಬಂಧಿ ಬೈಯ್ಯಪ್ಪ ಬಂಧಿತ. ಬೈಯಪ್ಪ ನಾಗರಾಜ್‌ನ ಪತ್ನಿ ಲಕ್ಷಿ$¾àಯ ಸಹೋದರ. ಪ್ರಕರಣ ಹೊರಬರುತ್ತಿದ್ದಂತೆ ನಾಪತ್ತೆಯಾಗಿದ್ದ ನಾಗರಾಜನಿಗೆ ಬೆಂಗಳೂರಿನಿಂದ ಸಿಮ್‌ ಕಾರ್ಡ್‌ ಪಡೆದು ಬೈಯಪ್ಪ ನೀಡುತ್ತಿದ್ದ. ಅಲ್ಲದೆ, ನಾಗನಿಗೆ 28 ದಿನಗಳ ಕಾಲ ಓಡಾಡಲು ಕಾರು ಹಾಗೂ ಹಣದ ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ.

ಟಾಪ್ ನ್ಯೂಸ್

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.