ಶಿವಮೊಗ್ಗ ಪ್ರಾಧ್ಯಾಪಕರ Laptop ಹ್ಯಾಕ್; 600 ಡಾಲರ್ ಗೆ ಬೇಡಿಕೆ
Team Udayavani, May 16, 2017, 12:24 PM IST
ಶಿವಮೊಗ್ಗ: ಜಗತ್ತಿನ ಸೈಬರ್ ಜಗತ್ತು ವಾನಕ್ರೈ ರಾನ್ಸಂವೇರ್ ದಾಳಿ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಶಿವಮೊಗ್ಗದ ಪೆಸಿಟ್ ಎಂ ಕಾಲೇಜಿನ ಸಹ ಪ್ರಾಧ್ಯಾಪಕರೊಬ್ಬರ ಲ್ಯಾಪ್ ಟ್ಯಾಪ್ ವೈರಸ್ ಅಟ್ಯಾಕ್ ಗೆ ತುತ್ತಾಗಿದ್ದು, 600 ಡಾಲರ್ ನೀಡುವಂತೆ ಬೇಡಿಕೆ ಇಟ್ಟಿರುವ ಅಂಶ ಬೆಳಕಿಗೆ ಬಂದಿದೆ.
ಶಿವಮೊಗ್ಗ ಪೆಸಿಟ್ ಎಂ ಕಾಲೇಜಿನ ಐಎಸ್ಇ ವಿಭಾಗದ ಸಹ ಪ್ರಾಧ್ಯಾಪಕ ಅರ್ಜುನ್ ಎಂಬವರ ಲ್ಯಾಪ್ ಟ್ಯಾಪ್ ಪರದೆ ಮೇಲೆ ಡೈಲಾಗ್ ಬಾಕ್ಸ್ ನಲ್ಲಿ, ನಿಮ್ಮ ಅಕೌಂಟ್ ಹ್ಯಾಕ್ ಮಾಡಲಾಗಿದ್ದು ಅದನ್ನು ತೆಗೆಯಲು 600 ಡಾಲರ್ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿರುವ ಸಂದೇಶ ಕಾಣಿಸಿಕೊಂಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಶಿವಮೊಗ್ಗದ ನಿವಾಸಿಯಾಗಿರುವ ಅರ್ಜುನ್ ಅವರು ಖಾಸಗಿ ಚಾನೆಲ್ ಜೊತೆ ಮಾತನಾಡುತ್ತ, ನನಗೆ ಬಿಟ್ ಕಾಯಿನ್ ಮೂಲಕ 600 ಡಾಲರ್ ಪಾವತಿಸುವಂತೆ ಸೂಚಿಸಿದ್ದಾರೆ. ಆದರೆ ನನ್ನ ಲ್ಯಾಪ್ ಟ್ಯಾಪ್ ನಲ್ಲಿ ಅಂತಹ ಮುಖ್ಯವಾದ ಫೈಲ್ಸ್ ಗಳೇನಿಲ್ಲ. ಹಾಗಾಗಿ ಹಣ ಪಾವತಿ ಮಾಡಲ್ಲ ಎಂದು ತಿಳಿಸಿದ್ದಾರೆ.
ವಾನಕ್ರೈ ರಾನ್ಸಂವೇರ್ ದಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಸೋಮವಾರದಿಂದ ಎಟಿಎಂ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.