ಜಾರ್ಖಂಡ್: ಅಲಹಾಬಾದ್ ಬ್ಯಾಂಕ್ ಶಾಖೆಯಿಂದ 15 ಲಕ್ಷ ರೂ. ಲೂಟಿ
Team Udayavani, May 16, 2017, 4:14 PM IST
ಜಮ್ಶೇದ್ಪುರ : ಜಾರ್ಖಂಡ್ನ ಪಶ್ಚಿಮ ಸಿಂಘಭೂಮ್ ಜಿಲ್ಲೆಯ ಚಕ್ರಧಾರಾಪುರದಲ್ಲಿನ ರಾಷ್ಟ್ರೀಕೃತ ಬ್ಯಾಂಕ್ನಿಂದ ನಾಲ್ವರು ದುಷ್ಕರ್ಮಿಗಳು 15 ಲಕ್ಷ ರೂ. ಲೂಟಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಲೂಟಿ ಮಾಡಲಾದ ಮೊತ್ತ ನಿರ್ದಿಷ್ಟವಾಗಿ ಎಷ್ಟೆಂದು ತತ್ಕ್ಷಣಕ್ಕೆ ಗೊತ್ತಾಗಿಲ್ಲ; ಆದರೆ ಅದು ಸುಮಾರು 15 ಲಕ್ಷ ರೂ. ಇದ್ದೀತು ಎಂದು ಚಕ್ರಧಾರಾಪುರದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
ಬೈಕಿನಲ್ಲಿ ಬಂದ ನಾಲ್ವರು ಚಕ್ರಧಾರಾಪುರದ ಅಲಹಾಬಾದ್ ಬ್ಯಾಂಕ್ ಶಾಖೆಯಿಂದ 15 ಲಕ್ಷ ರೂ. ಲೂಟಿ ಮಾಡಿದರು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.