“ಕಲಶಾಭಿಷೇಕದಿಂದ ವರುಣಾಭಿಷೇಕ!’

Team Udayavani, May 16, 2017, 4:55 PM IST

kashabisheka.jpg

ಉಡುಪಿ: ಭಗವಂತ ಶ್ರೀಕೃಷ್ಣನಿಗೆ ಬ್ರಹ್ಮಕಲಶಾಭಿಷೇಕ ನಡೆಸಿದರೆ ಭಗವಂತ ವರುಣಾಭಿಷೇಕ ನಡೆಸಿ ಮಳೆ, ಬೆಳೆ ಬರುವಂತೆ ಮಾಡುತ್ತಾನೆ ಎಂದು ವಿದ್ವಾಂಸ ಹಿರಣ್ಯ ವೆಂಕಟೇಶ ಭಟ್‌ ಹೇಳಿದರು.

ಶ್ರೀಕೃಷ್ಣಮಠದ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಬ್ರಹ್ಮಕಲಶಾಭಿಷೇಕ ಎಂಬ ಹೆಸರು ಇದ್ದರೆ, ಇತರೆಡೆ ಕುಂಭಾಭಿಷೇಕ ಎಂಬ ಹೆಸರು ಇದೆ. ಬ್ರಹ್ಮ ಶಬ್ದದ ಹಿಂದೆ ಸಾಕಷ್ಟು ಅರ್ಥವಿಸ್ತಾರಗಳಿರುವುದರಿಂದ ಈ ಹೆಸರೇ ಸಮುಚಿತ ಎಂದರು. 

ಪಾಂಚರಾತ್ರ ಆಗಮದಿಂದ ಆಗಮಶಾಸ್ತ್ರಗಳು ವಿಸ್ತಾರ ವಾಗುತ್ತಾ ಬಂದಿವೆ ಎಂದು ಶ್ರೀಮದ್ಭಾಗವತ ಪುರಾಣದಲ್ಲಿದೆ. ಇದು ಆಚಾರ್ಯತ್ರಯರಿಗೂ ಸಮ್ಮತವಾಗಿದೆ. ಧರ್ಮ ಶಬ್ದವನ್ನು ವಿಷ್ಣುಸಹಸ್ರನಾಮದಲ್ಲಿ ಭಗವಂತ ಎಂದು ಕರೆಯಲಾಗಿದೆ. ದೇಹಧರ್ಮ ಮತ್ತು ಜೀವಧರ್ಮ ಎಂಬ ಪ್ರಕಾರವೂ ಇದೆ. ಒಂದು ಶರೀರದಿಂದ ತನ್ನ ಉದ್ದೇಶ ಈಡೇರಲು ಸಾಧ್ಯವಿಲ್ಲವೆ ಎನ್ನುವಾಗ ಜೀವ ಅದನ್ನು ಬಿಟ್ಟು ಇನ್ನೊಂದು ಶರೀರ ಪ್ರವೇಶಿಸುತ್ತದೆ ಎಂದು ಗೀತೆಯಲ್ಲಿ ವರ್ಣಿಸಲಾಗಿದೆ. ಆದ್ದರಿಂದ ದೇಹಕ್ಕೆ ಅಲಂಕಾರ ಮಾಡುವುದೇ ಮೊದಲಾದ ದೇಹಧರ್ಮ ಭಯಂಕರವೂ, ಜೀವದ ವಿಕಾಸಕ್ಕಾಗಿ ಮಾಡುವ ಜೀವಧರ್ಮ ಶ್ರೇಯಸ್ಕರವೂ ಆಗಿದೆ ಎಂದು ಭಟ್‌ ವಿಶ್ಲೇಷಿಸಿದರು. 

ಶಾಸಕ ವಿನಯಕುಮಾರ ಸೊರಕೆ ಅವರು ಪೇಜಾವರ ಶ್ರೀ ನಡೆಸಿದ ಶ್ರೀಕೃಷ್ಣಮಠದ ನವೀಕರಣ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು. ಶ್ರೀಸೋದೆ ಶ್ರೀ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಗಳು, ಪ್ರಯಾಗ ಶ್ರೀ ಆಶೀರ್ವಚನ ನೀಡಿದರು. ಸಿ.ಎಚ್‌. ಬದರೀನಾಥಾಚಾರ್ಯ ನಿರ್ವಹಿಸಿದರು. 

ಕಲಶ, ಹೊರೆಕಾಣಿಕೆ ಮೆರವಣಿಗೆ
ಮಂಗಳವಾರ ಅಪರಾಹ್ನ ಬ್ರಹ್ಮಕಲಶೋತ್ಸವದ ಕಲಶ, ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಸಭೆಯಲ್ಲಿ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ, ಸಚಿವ ಯು.ಟಿ. ಖಾದರ್‌ ಪಾಲ್ಗೊಳ್ಳುವರು.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.