ಮಣ್ಣು ದಿಬ್ಬ ಕುಸಿದು ಕಾರ್ಮಿಕ ಸಾವು
Team Udayavani, May 17, 2017, 11:51 AM IST
ಹೊಸಕೋಟೆ: ಹುಸ್ಕೂರು ಕೋಡಿ ಬಳಿ ಪ್ರಸ್ಟೀಜ್ ಸಂಸ್ಥೆ ನಿರ್ಮಿಸುತ್ತಿರುವ ಬಹು ಮಹಡಿ ಕಟ್ಟಡದ ಸ್ಥಳದಲ್ಲಿ ಆಕಸ್ಮಿಕವಾಗಿ ಮಣ್ಣು ದಿಬ್ಬ ಕುಸಿದು ರಾಯಚೂರು ಮೂಲದ ಶರಣಬಸವ (20) ಎಂಬ ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಕಟ್ಟಡದ ತಳಭಾಗದಲ್ಲಿ ಕಾಂಕ್ರೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆತನ ಮೇಲೆ ಹಠಾತ್ತನೆ ಮಣ್ಣು ಕುಸಿದಿದೆ. ಮಣ್ಣಿನಡಿ ಸಿಕ್ಕಿಹಾಕಿಕೊಂಡ ಶರಣಬಸವ ಹೊರಬಾರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಜೆಸಿಬಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯ ದಿಂದ ದೇಹವನ್ನು ಹೊರತೆಗೆಯಲಾಯಿತು. ವೈದೇಹಿ ಆಸ್ಪತ್ರೆಯಲ್ಲಿ ದೇಹದ ಮರ ಣೋತ್ತರ ಪರೀಕ್ಷೆ ನಡೆಸಲಾ ಯಿತು. ಗುತ್ತಿಗೆದಾರ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಅನಾಹುತ ಸಂಭವಿಸಿದೆ.
ಮೃತನ ಅಣ್ಣ ನೀಡಿದ ದೂರಿನನ್ವಯ ಆವಲಹಳ್ಳಿ ಪೊಲೀಸರು ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.