ವೃಂದ-ನೇಮಕಾತಿಗಾಗಿ ಪಶು ಇಲಾಖೆ ನೌಕರರ ಪ್ರತಿಭಟನೆ


Team Udayavani, May 17, 2017, 12:52 PM IST

hub5.jpg

ಧಾರವಾಡ: ವೃಂದ ಮತ್ತು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಠಾವಧಿ ಧರಣಿ ಆರಂಭಿಸಲಾಗಿದೆ. 

ಕರ್ನಾಟಕ ಪಶು ವೈದ್ಯಕೀಯ ಪರೀಕ್ಷಕರ ಸಂಘ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಹಾಯಕರ ಸಂಘಗಳ ಆಶ್ರಯದಲ್ಲಿ ಡಿಸಿ ಕಚೇರಿ ಎದುರು ಮಂಗಳವಾರದಿಂದ ಧರಣಿ ಕೈಗೊಳ್ಳಲಾಗಿದ್ದು, ಇದಕ್ಕೂ ಮುನ್ನ ನಗರದ ಪಶು ಆಸ್ಪತ್ರೆಯಿಂದ ಕೋರ್ಟ್‌ ವೃತ್ತ, ತಹಶೀಲ್ದಾರ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಸಂಘದ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು. 

ಪ್ರತಿಭಟನಾಕಾರರು ಮಾತನಾಡಿ, ಇದೇ ಕಾರಣಕ್ಕೆ ಏಪ್ರಿಲ್‌  ತಿಂಗಳಲ್ಲಿ ಲಸಿಕಾ ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಆಗ ಸಚಿವರು ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆದಿದ್ದರು.  

ಆದರೆ ತಿಂಗಳು ಕಳೆದರೂ ಭರವಸೆ ಈಡೇರದ ಕಾರಣ ಮಂಗಳವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ರೈತರಿಗೆ ಆಗುವ ತೊಂದರೆಗಳಿಗೆ ಸರ್ಕಾರವೇ ನೇರ  ಹೊಣೆ ಎಂದು ಎಚ್ಚರಿಸಿದರು. ಡಾ| ಎಚ್‌.ಸಿ. ಪಾಟೀಲ, ಡಾ| ಮುತ್ತನಗೌಡ ಬಿರಾದಾರ, ಡಾ| ಉಮೇಶ ಕೊಂಡಿ, ಡಾ| ಯು. ಎಚ್‌. ತಿರ್ಲಾಪುರ, ಡಾ| ಎಚ್‌.ಆರ್‌.  ಬಾಲನಗೌಡರ, ಡಾ| ಕೃಷ್ಣಪ್ಪ ರಾಠೊಡ,

ಡಾ| ರಮೇಶ ಹೆಬ್ಬಳ್ಳಿ, ಡಾ| ಅನಿಲ ಶೀಲವಂತಮಠ, ಡಾ| ಆನಂದ ಪಡಿಯಪ್ಪನವರ, ಅಶೋಕ ಕರ್ಕೊಳ್ಳಿ, ಮಾರ್ತಾಂಡಪ್ಪ ಕತ್ತಿ,  ಪ್ರೇಮಾನಂದ ಶಿಂಧೆ, ಶಿವಕುಮಾರ ಗಾಂಜಿ, ಎಸ್‌.ಎಂ. ಓಂಕಾರಿ, ಎಸ್‌.ಎಂ. ಘಂಟಿ, ಎಸ್‌.ಎಂ.ಕರಡಿಗುಡ್ಡ, ಪಾರ್ಶ್ವನಾಥ ಹೊಸಮನಿ, ಭೀಮಶಂಕರ ಬೆಳ್ಳುಂಡಗಿ ಸೇರಿದಂತೆ ಎಲ್ಲ ತಾಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು. 

ಟಾಪ್ ನ್ಯೂಸ್

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

Niveus Mangaluru Marathon 2024: ನ.10ರಂದು ಬೆಳಗ್ಗೆ ವಾಹನ ಸಂಚಾರ ಬದಲಾವಣೆ

Niveus Mangaluru Marathon 2024: ನ.10ರಂದು ಬೆಳಗ್ಗೆ ವಾಹನ ಸಂಚಾರದಲ್ಲಿ ಬದಲಾವಣೆ

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

Mangaluru: ಮೂಡುಶೆಡ್ಡೆ; ಸರಕಾರಿ ಜಾಗದಲ್ಲಿ ಮರಗಳ ಮಾರಣ ಹೋಮ

Mangaluru: ಮೂಡುಶೆಡ್ಡೆ; ಸರಕಾರಿ ಜಾಗದಲ್ಲಿ ಮರಗಳ ಮಾರಣ ಹೋಮ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿ ಭವಿಷ್ಯ ನಿಜವಾಯ್ತು

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು

Nidhi-TVK

Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

Karkala: ಒಪಿಡಿ, ಲೇಬರ್‌ ಥಿಯೇಟರ್‌ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ

Karkala: ಒಪಿಡಿ, ಲೇಬರ್‌ ಥಿಯೇಟರ್‌ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ

Puttur: ತಾಲೂಕಿನ ವಿವಿಧೆಡೆ ಎಲೆಚುಕ್ಕಿ ರೋಗ

Puttur: ತಾಲೂಕಿನ ವಿವಿಧೆಡೆ ಎಲೆಚುಕ್ಕಿ ರೋಗ

13

Padubidri: ಕುಡಿತದ ಮತ್ತಿನಲ್ಲಿ ಇನೋವಾ ಕಾರು ಚಾಲನೆ: ಈರ್ವರ ವಿರುದ್ಧ ಪ್ರಕರಣ

14

Mangaluru: ದ್ವಿಚಕ್ರ ವಾಹನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.