ಆಪ್ಗೆ ಹಿನ್ನಡೆ : ಶಾಸಕ ಸೋಮದತ್ ವಿರುದ್ಧ ಕೋರ್ಟ್ ವಿಚಾರಣೆ
Team Udayavani, May 17, 2017, 3:48 PM IST
ಹೊಸದಿಲ್ಲಿ : ಆಪ್ ಶಾಸಕ ಸೋಮದತ್ ಅವರನ್ನು 2015ರ ಅಸೆಂಬ್ಲಿ ಚುನಾವಣಾ ಪ್ರಚಾರದ ವೇಳೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಆತನನ್ನು ಅಕ್ರಮ ಬಂಧನದಲ್ಲಿ ಇರಿಸಿಕೊಂಡು, ದೊಂಬಿ ನಡೆಸಿದ್ದಕ್ಕಾಗಿ ವಿಚಾರಣೆಗೆ ಗುರಿಪಡಿಸಿದೆ.
ಆಪ್ ಶಾಸಕ ಸೋಮದತ್ ತನ್ನ ಮೇಲಿನ ಆರೋಪಗಳನ್ನು ಅಲ್ಲಗಳೆದು ವಿಚಾರಣೆ ಎದುರಿಸಲು ತಾನು ಸಿದ್ಧ ಎಂದು ಕೋರ್ಟಿಗೆ ಹೇಳಿರುವುದನ್ನು ಅನುಲಕ್ಷಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರೂಬಿ ನೀರಜ್ ಕುಮಾರ್ ಅವರು ಸೋಮದತ್ ವಿರುದ್ಧ ದೋಷಾರೋಷ ಪಟ್ಟಿಯನ್ನು ನಿರೂಪಿಸಿದರು.
ಪ್ರಾಸಿಕ್ಯೂಶನ್ ಸಾಕ್ಷ್ಯದ ದಾಖಲಾತಿ ಮತ್ತು ದೂರುದಾರ ಸಂಜೀವ ರಾಣಾ ಅವರಿಗೆ ಸಮನ್ಸ್ ಜಾರಿ ಮಾಡಲು ನ್ಯಾಯಾಲಯವು ಈ ಪ್ರಕರಣವನ್ನು ಜುಲೈ 27ಕ್ಕೆ ನಿಗದಿಪಡಿಸಿತು.
ಶಾಸಕ ಸೋಮದತ್ ಅವರು ಅಪರಾಧಿ ಎಂದು ಸಾಬೀತಾದಲ್ಲಿ ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.