ಚೆನ್ನೈನ ಮಳಿಗೆಯೊಂದರಲ್ಲಿ ಅಪನಗದೀಕರಣಗೊಂಡ 45 ಕೋಟಿ ರೂ ಪತ್ತೆ!
Team Udayavani, May 18, 2017, 10:53 AM IST
ಚೆನ್ನೈ: ಇಲ್ಲಿನ ಅಶೋಕನಗರ ಪೊಲೀಸರು ರಾಮಲಿಂಗಂ ಕೋ ಕಂಪೆನಿಯ ಮಳಿಗೆಯ ಮೇಲೆ ಗುರುವಾರ ದಾಳಿ ನಡೆಸಿದ್ದು ಈ ವೇಳೆ ಅಪನದೀಕರಣಗೊಂಡ 45 ಕೋಟಿ ರೂಪಾಯಿ ಮೌಲ್ಯದ ನೋಟುಗಳು ಪತ್ತೆಯಾಗಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.
ಪೊಲೀಸ್ ಇಲಾಖೆಗೆ ಸಮವಸ್ತ್ರ ಸರಬರಾಜು ಮಾಡುವ ಕಂಪೆನಿ ಹೊಂದಿರುವ ದಂಣಪಾಣಿ ಅವರ ಚೂಲೈಮೇಡು ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ 500 ಮತ್ತು 1000 ರೂ ಮುಖಬೆಲೆಯ ಅಪಾರ ಪ್ರಮಾಣದ ನೋಟುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.