4 ಭಾಷೆಗಳಲ್ಲಿ ಬಾಹುಬಲಿ ಮೊದಲ ಪುಸ್ತಕ ಬಿಡುಗಡೆ
Team Udayavani, May 18, 2017, 2:16 PM IST
ಹೊಸದಿಲ್ಲಿ: ಬಾಹುಬಲಿ ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣು ತ್ತಿರುವಂತೆಯೇ ಬಾಹುಬಲಿ ಕಥೆಯಾಧಾರಿತ ಮೊದಲ ಪುಸ್ತಕ ಬಿಡುಗಡೆ ಯಾಗಿದೆ. ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳ ಭಾಷೆಗಳಲ್ಲಿ ಈ ಪುಸ್ತಕ ಬಿಡುಗಡೆಯಾಗಿದೆ. ವೆಸ್ಟ್‌ಲ್ಯಾಂಡ್ ಪ್ರಕಾಶನ ಇವುಗಳನ್ನು ಪ್ರಕಟಿಸಿದೆ. ಬಿಡುಗಡೆಯಾಗಿರುವ ಮೊದಲ ಭಾಗದ ಹೆಸರು “ದ ರೈಸ್ ಆಫ್ ಶಿವಗಾಮಿ’. ಇದನ್ನು ಆನಂದ್ ನೀಲಕಂಠ ಎಂಬವವರು ರಚಿಸಿದ್ದಾರೆ. ಈ ಪುಸ್ತಕ ಬಾಹುಬಲಿ ಸಿನಿಮಾದ ರೂಪಾಂತರವಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.