ಬೋರ್ಡೆಕ್ಸ್ ಟೆನಿಸ್: ಸೆಮೀಸ್ಗೇರಿದ ಪೇಸ್- ಸ್ಕಾಟ್ ಜೋಡಿ
Team Udayavani, May 19, 2017, 3:45 AM IST
ಬೋರ್ಡೆಕ್ಸ್ (ಫ್ರಾನ್ಸ್): ಇಲ್ಲಿ ನಡೆಯುತ್ತಿರುವ ಬೋರ್ಡೆಕ್ಸ್ ಚಾಲೆಂಜರ್ ಟೆನಿಸ್ ಕೂಟದಲ್ಲಿ ಭಾರತದ ಲಿಯಾಂಡರ್ ಪೇಸ್ ಹಾಗೂ ಅಮೆರಿಕದ ಜತೆಗಾರ್ತಿ ಸ್ಕಾಟ್ ಲಿಪ್ಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಇವರು ಬುಧವಾರ ನಡೆದ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಆತಿಥೇಯ ರಾಷ್ಟ್ರದ ಲೌರೆಂಟ್ ಲೊಕೊಲಿ ಮತ್ತು ಮ್ಯಾಕ್ಸಿಮ್ ಜಾನ್ವೀರ್ ಅವರನ್ನು 6-4, 6-4 ಸೆಟ್ಗಳ ಅಂತರದಿಂದ ಸೋಲಿಸಿದರು. ಶುಕ್ರವಾರ ನಡೆಯಲಿರುವ ಸೆಮೀಸ್ನಲ್ಲಿ ಪೇಸ್ ಜೋಡಿ ಭಾರತದ ಪುರವ್ ರಾಜಾ- ದಿವಿಜ್ ಶರಣ್ ಅವರನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.