ರಾಜಕೀಯದ ಪ್ರಶ್ನೆ ಬೇಡ ಪ್ಲೀಸ್: ರಜನೀಕಾಂತ್
Team Udayavani, May 19, 2017, 10:59 AM IST
ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎಂಬ ವದಂತಿ ಮುಗಿಲು ಮುಟ್ಟಿರುವಾಗಲೇ, “ದಯಧಿವಿಟ್ಟು ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ರಾಜಕೀಯ ಪ್ರವೇಶಕ್ಕೆ ಸಂಬಂಧಿಸಿ ಸುದ್ದಿಗಾರರು ಗುರುವಾರ ರಜನಿಯನ್ನು ಪ್ರಶ್ನಿಸುತ್ತಿದ್ದಂತೆ ಉತ್ತರಿಸಲು ನಿರಾಕರಿಸಿದ ಅವರು, “ರಾಜಕೀಯದ ಪ್ರಶ್ನೆಗಳನ್ನು ಕೇಳಬೇಡಿ. ಬದಲಾಗಿ ಅಭಿಮಾನಿಗಳ ಬಗ್ಗೆ ಕೇಳಿ’ ಎಂದಿದ್ದಾರೆ. “ಹೋಗಲಿ ನಿಮ್ಮ ಅಭಿಮಾನಿಗಳಿಗೆ ಯಾವ ಸಂದೇಶ ಕೊಟ್ಟಿದ್ದೀರಿ’ ಎಂಬ ಪ್ರಶ್ನೆಗೆ, “ನಿಮ್ಮ ಕುಟಂಬವನ್ನು ಚೆನ್ನಾಗಿ ನೋಡಿಕೊಳ್ಳಿ. ಸಿಗರೇಟ್, ಮದ್ಯಪಾನ ಸೇರಿ ಎಲ್ಲ ದುಶ್ಚಟಗಳಿಂದ ದೂರವಿರಿ’ ಎಂದು ಕಿವಿಮಾತು ಹೇಳಿದ್ದೇನೆ.
ನನ್ನ ಜೀವನ ದೇವರ ಕೈಯಲ್ಲಿದೆ. ಅವರ ಆಣತಿಯಂತೆ ನಾನು ಕೆಲಸ ಮಾಡುತ್ತೇನೆ. ಒಂದು ವೇಳೆ ನಾನು ರಾಜಕೀಯಕ್ಕೆ ಬರದೇ ಹೋದಲ್ಲಿ ನಿರಾಶರಾಗಬೇಡಿ ಎಂದು ಅಭಿಮಾನಿಗಳಿಗೆ ಭರವಸೆಯ ಮಾತುಗಳನ್ನು ರಜನಿ ಹೇಳಿದ್ದಾರೆ. ರಜನಿ ರಾಜಕೀಯಕ್ಕೆ ಬಂದರೆ ಅದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸು ವುದಾಗಿ ಬಿಜೆಪಿಯ ಹಲವರು ಹೇಳುತ್ತಲೇ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.