7 ವರ್ಷ ಹಳೆಯ ಅಸಾಂಜ್ ರೇಪ್ ತನಿಖೆ ಕೈಬಿಟ್ಟ ಸ್ವೀಡನ್ prosecutor
Team Udayavani, May 19, 2017, 3:31 PM IST
ಲಂಡನ್ : ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್ ವಿರುದ್ಧ ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ಶಂಕಿತ ರೇಪ್ ಪ್ರಕರಣದ ತನಿಖೆಯನ್ನು ಸ್ವೀಡನ್ನ ಉನ್ನತ ಪ್ರಾಸಿಕ್ಯೂಟರ್ ಕೈಬಿಟ್ಟಿರುವುದಾಗಿ ವರದಿಯಾಗಿದೆ.
ಜೂಲಿಯನ್ ಅಸಾಂಜ್ ವಿರುದ್ಧದ ಶಂಕಿತ ರೇಪ್ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಮುಂದುವರಿಸದಿರಲು ಸ್ವೀಡನ್ನ ಚೀಫ್ ಪ್ರಾಸಿಕ್ಯೂಟರ್ ಮ್ಯಾರಿಯನ್ ನೈ ಅವರು ಇಂದು ಶುಕ್ರವಾರ ನಿರ್ಧರಿಸಿರುವುದಾಗಿ ಅವರ ಕಾರ್ಯಾಲಯ ಇಂದು ಹೇಳಿಕೆಯೊಂದರಲ್ಲಿ ತಿಳಿಸಿದೆ.
ಕಳೆದ ಏಳು ವರ್ಷಗಳಿಂದ ಚಾಲ್ತಿಯಲ್ಲಿರುವ ಅಸಾಂಜ್ ವಿರುದ್ಧದ ಶಂಕಿತ ರೇಪ್ ತನಿಖೆಯ ಕುರಿತಾಗಿ ಅಧಿಕಾರಿಗಳು ಮಾತನಾಡಲಿದ್ದಾರೆ ಎಂದು ಪ್ರಾಸಿಕ್ಯೂಟರ್ ಕಾರ್ಯಾಲಯ ಹೇಳಿದೆ.ಆದರೆ ಆ ಬಗ್ಗೆ ಹೆಚ್ಚಿನ ವಿವರಗಳನ್ನು ಅದು ನೀಡಿಲ್ಲ.
ಯುರೋಪ್ನ ಅರೆಸ್ಟ್ ವಾರಂಟನ್ನು ಕೈಬಿಡುವಂತೆ ಸ್ವೀಡನ್ಗೆ ಅಸಾಂಜ್ ವಕೀಲರು ಮನವಿ ಮಾಡಿಕೊಂಡಿರುವುದನ್ನು ಅನುಸರಿಸಿ ಸ್ವೀಡನ್ ಪ್ರಾಸಿಕ್ಯೂಟರ್ ಇಂದಿನ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.