ನಾಗರಾಜ ಆಸ್ತಿ-ಪಾಸ್ತಿ ಮೇಲೆ ಇ.ಡಿ. ಕಣ್ಣು?

Team Udayavani, May 20, 2017, 12:22 PM IST

naga.jpg

ಬೆಂಗಳೂರು: ವಂಚನೆ, ಕಿಡ್ನಾಪ್‌, ಬ್ಲಾಕ್‌ ಅಂಡ್‌ ವೈಟ್‌ ದಂಧೆ ಪ್ರಕರಣಗಳ ಆರೋಪಿ ಮಾಜಿ ಕಾರ್ಪೋರೇಟರ್‌ ವಿ. ನಾಗರಾಜುವಿನ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವ ಸಾಧ್ಯತೆಗಳು ದಟ್ಟವಾಗಿವೆ. 

ಅಮಾನ್ಯಗೊಂಡ ನೋಟು ಬದಲಾವಣೆ ಕುರಿತಂತೆ ನಾಗರಾಜ್‌ ನಿವಾಸದಲ್ಲಿ ಕೋಟ್ಯಾಂತರ ರೂಪಾಯಿ ಹಣ ಸಿಕ್ಕಿರುವ ಪ್ರಕರಣದ ಬಗ್ಗೆ ಇ.ಡಿ ಅಕಾರಿಗಳು ಮಾಹಿತಿ ಸಂಗ್ರಹಿಸಿದ್ದು ಜೂನ್‌ ಮೊದಲ ವಾರದಲ್ಲಿ ತನಿಖೆ ಆರಂಭಿಸುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ಬಂಧನಕ್ಕೊಳಗಾಗುವ ಮುನ್ನ ನಾಗ ಅಜ್ಞಾತ ಸ್ಥಳದಿಂದ ತಾನು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿದರ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಿ ಮಾಧ್ಯ­ಮಕ್ಕೆ ಬಿಡುಗಡೆಮಾಡಿರುವುದನ್ನೇ ತನಿಖೆಗೆ ಸಾಕ್ಷಿಯನ್ನಾಗಿ ಜಾರಿನಿರ್ದೇಶನಾಲಯ ಪರಿಗಣಿಸಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಏಪ್ರಿಲ್‌ 14ರಂದು ನಾಗನ ಮನೆ­ಯಲ್ಲಿ ದೊರೆತ 14.80 ಕೋಟಿ ರೂ. ಕಪ್ಪುಹಣ ಸಂಬಂಧ ಶೇ 85 ರಷ್ಟು ದಂಡ ತೆರ­ಬೇಕಾಗಿದೆ. ಒಂದು ವೇಳೆ  ಹಣ ಪಾವತಿ­ಸದಿದ್ದರೆ ಆತನ ಒಟ್ಟಾರೆ ಆಸ್ತಿ ಮೌಲ್ಯವನ್ನು ಪರಿಗಣಿಸಿ ದಂಡ ಪಾವತಿ­ಯಮೌಲ್ಯದಷ್ಟು ಆಸ್ತಿಯನ್ನು ಜಫ್ತಿ ಮಾಡಿಕೊಳ್ಳಲಿದೆ ಎಂದು  ಮೂಲಗಳು ತಿಳಿಸಿವೆ.

ವಿಚಾರಣೆಗೆ  ಬಾರದ ನಾಗನ  ಪತ್ನಿ!: ನಾಗನ ನಿವಾಸದ ಮೇಲೆ ದಾಳಿ ನಡೆಸಿದ ಸಂಧರ್ಭದಲ್ಲಿ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ್ದ ನಾಗನ ಪತ್ನಿ ಲಕ್ಷ್ಮೀಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಆಕೆ ಇದುವರೆಗೂ  ಪೊಲೀಸರ ಮುಂದೆ ಹಾಜರಾಗಿಲ್ಲ. ಪ್ರಕರಣ ಸಂಬಂಧ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಶಾಸಕನಾಗಲೆಂದು ಹೀಗೆ ಮಾಡಿದ್ದೇನೆ ಬಿಟ್ಟುಬಿಡಿ 
ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿರುವ ನಾಗರಾಜು ತನಿಖಾಕಾರಿಗಳ ಮುಂದೆ ಹೈಡ್ರಾಮವನ್ನೇ  ಸೃಷ್ಟಿಸುತ್ತಿದ್ದಾನೆ. ಸೆಲ್‌ನೊಳಗೆ ವಿಚಿತ್ರವಾಗಿ ವರ್ತಿ­ ಸುವುದು, ಒಬ್ಬನೇ ಪೋನ್‌ನಲ್ಲಿ ಮಾತನಾಡುವುದು, ಹುಚ್ಚನಂತೆ ವರ್ತಿಸಿ ಪೊಲೀಸರಿಗೆ ಅಂಗಲಾಚು­ತ್ತಿದ್ದಾನೆ. ಈ ಮೂಲಕ ಕಿರಿಕಿರಿ ಸೃಷ್ಟಿಸಿ ತನಿಖೆಯ ದಿಕ್ಕು ತಪ್ಪಿಸಲು ಯತ್ನಿ­ ಸುತ್ತಿ­ದ್ದಾನೆ. ಎಂದು ಹೇಳಲಾಗಿದೆ.  ಶಾಸಕನಾಗುವ ಆಸೆಯಿಂದ ತಪ್ಪು ಮಾಡಿದ್ದೇನೆ ಇದೊಂದು ಬಾರಿ ಕ್ಷಮಿಸಿ ಎಂದು ಗೋಳಾಟ ನಡೆಸುತ್ತಾನೆ ಎಂದು ಪೊಲೀಸ್‌ ಅಕಾರಿಯೊಬ್ಬರು ತಿಳಿಸಿದರು. 

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.