ಮುಷ್ಕರ ನಿರತರ ಬೇಡಿಕೆ ಈಡೇರಿಸಲಿ


Team Udayavani, May 20, 2017, 1:10 PM IST

dvg4.jpg

ದಾವಣಗೆರೆ: ವೃಂದ ಮತ್ತು ನೇಮಕಾತಿ ನಿಯಮಗಳ ಅಧಿಸೂಚನೆಗೆ ಒತ್ತಾಯಿಸಿ ಪಶು ವೈದ್ಯಕೀಯ ಇಲಾಖೆ ಅಧಿಕಾರಿ, ನೌಕರರು ಹಮ್ಮಿಕೊಂಡಿರುವ ಹೋರಾಟಕ್ಕೆ ಶಾಸಕ ಎಚ್‌.ಎಸ್‌. ಶಿವಶಂಕರ್‌ ಬೆಂಬಲ ಸೂಚಿಸಿದ್ದಾರೆ. 

ಧರಣಿಯ ನಾಲ್ಕನೆಯ ದಿನವಾದ ಶುಕ್ರವಾರ ನಗರದ ಪಶು ವೈದ್ಯಕೀಯ ಜಿಲ್ಲಾ ಕಚೇರಿ ಆವರಣಕ್ಕೆ ಭೇಟಿ ನೀಡಿದ ಅವರು, ಹೋರಾಟಕ್ಕೆ ನನ್ನ ಬೆಂಬಲ ಇದೆ ಎಂದು ತಿಳಿಸಿದರು. ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಮೂಕ ಪ್ರಾಣಿಗಳ ಸೇವೆಯಲ್ಲಿ ತೊಡಗಿರುವ ಪಶು ಸಂಗೋಪನಾ ಇಲಾಖೆ ಸಿಬ್ಬಂದಿ, ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕಿದೆ.

ಪಶು ವೈದ್ಯಕೀಯ ಇಲಾಖೆ ಅಧಿಕಾರಿ, ನೌಕರರ ಮುಷ್ಕರದಿಂದ ಜಾನುವಾರುಗಳಿಗೂ ತೀವ್ರ ಸಮಸ್ಯೆಯಾಗಿದೆ. ಅನಿಧಿìಷ್ಟಾವದಿ ಹೋರಾಟದ ಬದಲಿಗೆ, ವಿವಿಧ ಹಂತದ ಹೋರಾಟ ನಡೆಸುವ ಬಗ್ಗೆ ಸಂಘಗಳು ಆಲೋಚಿಸಲಿ.

ಈಗಾಗಲೇ ತಾವು, ತಮ್ಮ ಪಕ್ಷ ಸರ್ಕಾರದ ಗಮನ ಸೆಳೆಯುವ ಮೂಲಕ ನಿಮ್ಮ ಬೇಡಿಕೆ ಈಡೇರಿಸುವಂತೆ ಒತ್ತಡ ಹೇರಿದ್ದೇವೆ ಎಂದು ತಿಳಿಸಿದರು. ಸಂಘದ ಮುಖಂಡರು ಮಾತನಾಡಿ, ಪಶು ಸಂಗೋಪನಾ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸಲು ಕಳೆದ 5 ವರ್ಷಗಳಿಂದ ಸರ್ಕಾರ ವಿಳಂಬ ಧೋರಣೆ ತೋರುತ್ತಿದೆ.

ಇದರಿಂದ ನೌಕರರು ಬಡ್ತಿ ಅವಕಾಶ ವಂಚಿತರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಿದ್ದೇವೆ ಎಂದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್‌. ಹಾಲೇಶಪ್ಪ, ಹನುಮಂತಪ್ಪ, ಡಾ| ಜಯಣ್ಣ, ಡಾ| ಖಾಜಿ ನಿಸಾರ್‌ ಅಹಮ್ಮದ್‌, ಡಾ| ಜಿ.ಎಂ. ಸಂತೋಷ್‌,

ಸಂಘದ ಜಿಲ್ಲಾಧ್ಯಕ್ಷ  ಡಾ| ಶಿವಪ್ರಕಾಶ, ಪಶು ವೈದ್ಯಕೀಯ ಪರೀಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ, ಪಶು ವೈದ್ಯಕೀಯ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ನರೇಂದ್ರ, ಕಲ್ಲೇಶಪ್ಪ, ಭೂಮೇಶ, ಬಿ.ಚನ್ನವೀರಪ್ಪ, ಎಸ್‌.ಎಸ್‌.ಸಂಗಮೇಶ ಮುಷ್ಕರದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.