ಜೂ. 3ರಂದು ಇವಿಎಂ ಚ್ಯಾಲೆಂಜ್‌; ಸವಾಲು ಸ್ವೀಕಾರಕ್ಕೆ ಮೇ 26 ಗಡುವು

Team Udayavani, May 20, 2017, 5:00 PM IST

EVM Press conference-700.jpg

ಹೊಸದಿಲ್ಲಿ : ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ ಸವಾಲಿಗೆ ಜೂನ್‌ 3ರ ದಿನಾಂಕವನ್ನು ನಿಗದಿಸಿದೆ. ಈ ಸವಾಲನ್ನು ಸ್ವೀಕರಿಸಿ ಭಾಗಿಯಾಗ ಬಯಸುವವರು ಮೇ 26ರ ಒಳಗೆ ತಮ್ಮ ಉಮೇದ್ವಾರಿಕೆಯನ್ನು ದೃಢಪಡಿಸಬೇಕು ಎಂದು ಅದು ಹೇಳಿದೆ.

ಜೂನ್‌ 3ಕ್ಕೆ ಪೂರ್ವಭಾವಿಯಾಗಿ ಚುನಾವಣಾ ಆಯೋಗವು ಇಂದು ಶನಿವಾರ ವಿದ್ಯುನ್ಮಾನ ಮತ ಯಂತ್ರ ಮತ್ತು ವಿವಿಪ್ಯಾಟ್‌ ಯಂತ್ರ ಹೇಗೆ ಕಲಸ ಮಾಡುತ್ತವೆ ಎಂಬುದರ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟಿತು.

ಇವಿಎಂ ತಿರುಚುವಿಕೆಯ ಆರೋಪಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತಳ್ಳಿ ಹಾಕಿದ ಚುನಾವಣಾ ಆಯೋಗ, ಇದನ್ನು ಪ್ರಶ್ನಿಸುವವರು “ಇವಿಎಂ ಚ್ಯಾಲೆಂಜ್‌’ ಸ್ವೀಕರಿಸಿ ಜೂ.3ರಂದು ಅದರಲ್ಲಿ ಭಾಗವಹಿಸಿ ಸಾಬೀತು ಪಡಿಸಿ ತೋರಿಸಬೇಕು ಎಂದು ಹೇಳಿತು. 

ಇವಿಎಂ ತಿರುಚುವಿಕೆಯ ಆರೋಪಗಳು ಸಾರಾಸಗಟು ಸುಳ್ಳೆಂದು ಹೇಳಿದ ಇಲೆಕ್ಟ್ರಾನಿಕ್‌ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ ಇದರ ತಾಂತ್ರಿಕ ಅಧಿಕಾರಿ ಬಿ ಪಿ ಮಿಶ್ರಾ ಅವರು, ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು. 

ಕಾಂಗ್ರೆಸ್‌ ಸಹಿತ, ಆಮ್‌ ಆದ್ಮಿ ಪಕ್ಷ ಮಾತ್ರವಲ್ಲದೆ ತೃಣಮೂಲ ಕಾಂಗ್ರೆಸ್‌, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮುಂತಾದ ಪ್ರಮುಖ ರಾಜಕೀಯ ಪಕ್ಷಗಳು “ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳನ್ನು ಸುಲಭದಲ್ಲಿ ತಿರುಚಬಹುದಾಗಿದ್ದು ದೇಶದಲ್ಲಿನ  ಪ್ರಜಾಸತ್ತೆಗೆ ಅದರಿಂದ ಭಾರೀ ಅಪಾಯ ಒದಗಿದೆ; ಆದುದರಿಂದ ದೇಶವು ಮತ ಪತ್ರಗಳ ಚುನಾವಣಾ ವ್ಯವಸ್ಥೆಗೆ ಮರಳಬೇಕು’ ಎಂದು ಒತ್ತಾಯಿಸಿ, ರಾಷ್ಟ್ರಪತಿಯವರಲ್ಲಿಗೂ ನಿಯೋಗವನ್ನು ಕೂಡ ಒಯ್ದಿದ್ದವು. 
 
ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.