ಗಂಗಾರಾಮ್ ಬಡೇರಿಯಾಗೆ ನ್ಯಾಯಾಂಗ ಬಂಧನ
Team Udayavani, May 21, 2017, 12:31 PM IST
ಬೆಂಗಳೂರು: ಜಂತಕಲ್ ಮೈನಿಂಗ್ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ವಶದಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ತನಿಖಾಧಿಕಾರಿಗಳು ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜೂನ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ನಡುವೆ ಗಂಗಾರಾಮ್ ಬಡೇರಿಯಾ ಅವರು ಜಾಮೀನು ಕೋರಿ ಕೋರ್ಟ್ಗೆ ಮನವಿ ಮಾಡಿದ್ದಾರೆ. ಮೇ 15ರಂದು ಪ್ರಕರಣದ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಬಡೇರಿಯಾ ಅವರನ್ನು ಬಂಧಿಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮೇ 18ರವರೆಗೆ ವಶಕ್ಕೆ ಪಡೆದಿ ದ್ದರು. ಬಳಿಕ ಮತ್ತೆರಡು ದಿನಗಳ ಕಾಲ ಹೆಚ್ಚುವರಿಯಾಗಿ ವಶಕ್ಕೆ ಪಡೆದು ಮಹತ್ವದ ಮಾಹಿತಿ ಸಂಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.