ಜನರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ


Team Udayavani, May 22, 2017, 4:45 PM IST

gul5.jpg

ಆಳಂದ: ತಾಲೂಕಿನಲ್ಲಿ ಕಾಡುತ್ತಿರುವ ಅನಕ್ಷರತೆಯಿಂದಾಗಿ ಕಡು ಬಡವರಿಗೆ ಸರಕಾರದ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಜನರಲ್ಲಿಅಕ್ಷರದ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಶಾಸಕಬಿ.ಆರ್‌.ಪಾಟೀಲ ಹೇಳಿದರು. 

ತಾಲೂಕಿನ ಧಂಗಾಪುರ ಸರಕಾರಿ ಹಿರಿಯ ಪ್ರಾಥಮಿಕ ಆವರಣದಲ್ಲಿ ಗ್ರಾ.ಪಂ ಮಟ್ಟದ 27ನೇ ಆರೋಗ್ಯ ಕಲ್ಯಾಣ ಶಿಬಿರಕ್ಕೆ ಉದ್ಘಾಟಿಸಿ ಅವರು ಮಾತನಾಡಿರು. ಸಮಾಜದಲ್ಲಿ ಇರುವ ನಿಗರ್ತಿಕರು ಬಡವರಿಗೆ, ವಿಧವೆಯರಿಗೆ, ವಯೋವೃದ್ಧರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವುದು ಕಷ್ಟವಾಗಿದೆ.

ಹಾಗಾಗಿ ಆರೋಗ್ಯ ಕಲ್ಯಾಣ ಶಿಬಿರದ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದ್ದೇವೆ ಎಂದು ಹೇಳಿದರು. ಧಂಗಾಪುರ ಗ್ರಾಪಂ ವ್ಯಾಪ್ತಿಯ ಸಂಧ್ಯಾ ಸುರûಾ 75, ವೃದ್ಧಾಪ್ಯ 50, ವಿಧವಾ 18, ಮನಸ್ವಿನಿ 2, ಅಂಗವಿಕಲ 18 ಫಲಾನುಭವಿಗಳನ್ನು ಗುರುತಿಸಲಾಗಿದೆ.

1 ತಿಂಗಳ ಒಳಗಾಗಿ ಆದೇಶ ನೀಡಿ  ಪಿಂಚಣಿ ಸಿಗುವ ಹಾಗೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಗ್ರಾಮದ ಹಿರಿಯ ಸಿದ್ದಣ್ಣ  ಮಾಸ್ತರ ಶೇಗಜಿ ಸಭೆ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷ ವಿಠuಲರಾವ ಪಾಟೀಲ, ಕೆಪಿಸಿಸಿ ಸದಸ್ಯ ಜಗನ್ನಾಥ ಶೇಗಜಿ,

ಮುಖಂಡರಾದ ಬಾಬುಗೌಡ ಪಾಟೀಲ, ಬಿ.ಕೆ. ಪಾಟೀಲ, ಗುರುಶರಣ ಪಾಟೀಲ ಕೋರಳ್ಳಿ, ಗುರುಶಿವಲಿಂಗ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ನಬೀಲಾಲ್‌ ಬಟ್ಟರಗಾ, ಕೆಎಂಎಫ್‌ ನಿರ್ದೇಶಕ ಈರಣ್ಣ ಝಳಕಿ,  ಆಲೂಗೌಡ ಪಾಟೀಲ, ಲಕ್ಷಣ ಕರುಣಾಕರ,

ನಿಂಬರ್ಗಾ ಉಪತಹಶೀಲ್ದಾರ ಶಾಂತಕುಮಾರ ಪಟ್ಟಣ, ಕಂದಾಯ ನಿರೀಕ್ಷಕ ಪ್ರಭುಲಿಂಗ ತಟ್ಟಿ, ಡಾ|ರಾಕೇಶ ಚವ್ಹಾಣ, ಡಾ|  ಅಭಿನಂದ, ಡಾ| ಅವಿನಾಶ, ಡಾ| ಆರ್‌. ಎನ್‌. ಸಾಲುಟಗಿ, ನೇತ್ರ ಸಹಾಯಕಿ ಸುಮಲತಾ, ಡಾ| ರಾಜೇಶ್ವರಿ ಇದ್ದರು. ಧಂಗಾಪುರ, ಬಟ್ಟರಗಾ, ದೇವತಂಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.