ಪಾರ್ವತಮ್ಮನವರ ಆರೋಗ್ಯ ಕೊಂಚ ಚೇತರಿಕೆ
Team Udayavani, May 24, 2017, 12:24 PM IST
ಬೆಂಗಳೂರು: ಬಹು ಅಂಗಾಂಗ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿರ್ಮಾಪಕಿ ಡಾ. ಪಾರ್ವತಮ್ಮ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದೆ. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿನ ಚೇತರಿಕೆ ಕಾಣುತ್ತಿದೆ. ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಂಜ್ಞೆಯ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಸಂಪೂರ್ಣವಾಗಿ ಹೊರಬರುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಂಗಳವಾರ ಕನ್ನಡ ಚಿತ್ರರಂಗದ ಪ್ರಮುಖರಾದ ಉಪೇಂದ್ರ, ಮಾಲಾಶ್ರೀ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಪಾರ್ವತಮ್ಮನವರ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.