ವಜ್ರೋತ್ಸವದಲ್ಲಿ ಸಾಧಕರಿಗೆ ಸನ್ಮಾನ

Team Udayavani, May 24, 2017, 12:45 PM IST

mys2.jpg

ಮೈಸೂರು: ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 75ನೇ ಜನ್ಮದಿನೋತ್ಸವದ ಅಂಗವಾಗಿ ಮಂಗಳವಾರ ಆಶ್ರಮದ ನಾದಮಂಟಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ನಂಜನಗೂಡು ರಸ್ತೆಯಲ್ಲಿರುವ ಆಶ್ರಮದ ನಾದಮಂಟಪದಲ್ಲಿ ನಡೆದ ಧಾರ್ಮಿಕ ಪೂಜಾಕೈಂಕರ್ಯದಲ್ಲಿ ಶ್ರೀಚಕ್ರ ಪೂಜೆ ಮತ್ತು ರುದ್ರಹೋಮ, ಪೂರ್ಣಾಹುತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳು ಭಕ್ತಿ ಬಾವದಿಂದ ಜರುಗಿದವು.

ದೇಶ-ವಿದೇಶಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾದರು. ಸಾಲದ ಸೂಲಕ್ಕೆ ಬಲಿಯಾದ ರೈತರ ಕುಟುಂಬದವರನ್ನು ಸನ್ಮಾನಿಸಿ, ಆರ್ಥಿಕ ಸಹಾಯ ಮಾಡಲಾಯಿತು. ಅದರಂತೆ ಬಿದರಹಳ್ಳಿಯ ಹೊಂಬಾಳಮ್ಮ, ಪುಟ್ಟಮಾದಮ್ಮ, ಮೆಲ್ಲಹಳ್ಳಿಯ ಸಿದ್ದಮ್ಮ, ತಾಯಮ್ಮ, ಮಹದೇವನಹುಂಡಿಯ ಸಾವಿತ್ರಿ ಅವರುಗಳಿಗೆ ಶ್ರೀಗಳು ಆರ್ಥಿಕ ನೆರವು ನೀಡಿದರು.

ಅಲ್ಲದೇ ಆಶ್ರಮದಲ್ಲಿ ಸಂಜೆ ಸಂಗೀತ ಕಟ್ಟಿ ಅವರಿಂದ ಹಿಂದೂಸ್ಥಾನಿ ಗಾಯನ ಕಾರ್ಯಕ್ರಮ ನಡೆಯಿತು, ಚೈತನ್ಯಾರ್ಚನೆ-ವಜ್ರಮಹೋತ್ಸವ ಅಂಗವಾಗಿ ಕೇರಳದ ಮಲ್ಲಿಯೂರ್‌ ಪರಮೇಶ್ವರನ್‌ ನಂಬೂದರಿ, ಹಿಂದೂರಿನ ಪ್ರದೀಪ್‌ ತಾರನೇಕರ್‌ ಸೇರಿದಂತೆ ಹಲವು ವಿದ್ವಾಂಸರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.