ಜೂ. 1- ಜು. 31: ಮೀನುಗಾರಿಕೆ ನಿಷೇಧ
Team Udayavani, May 24, 2017, 3:10 PM IST
ಮಂಗಳೂರು/ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ ಅನ್ವಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ ಸಾಧನಗಳನ್ನು ಉಪಯೋಗಿಸುವ ಎಲ್ಲ ಯಾಂತ್ರೀಕೃತ ದೋಣಿಗಳು ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ ಜು. 31ರ ವರೆಗೆ (ಉಭಯ ದಿನ ಸೇರಿ) ಒಟ್ಟು 61 ದಿನ ನಿಷೇಧ ಹೇರಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯ ಇದೇ ಅವಧಿಯಲ್ಲಿ ಏಕರೂಪದ ಮೀನುಗಾರಿಕೆ ನಿಷೇಧ ಜಾರಿಗೊಳಿಸಿದೆ.
ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂ ಸುವ ದೋಣಿಗಳು ಮತ್ತು ಮೀನುಗಾರರು ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಉಪನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.