ಯುಪಿ; ಕಾರು ತಡೆದು ನಾಲ್ವರು ಮಹಿಳೆಯರ ಮೇಲೆ ಗ್ಯಾಂಗ್‌ರೇಪ್‌! ಹತ್ಯೆ

Team Udayavani, May 25, 2017, 10:52 AM IST

Robbery.jpg

ನೋಯ್ಡಾ: ಉತ್ತರಪ್ರದೇಶದಲ್ಲಿ ದುಷ್ಕರ್ಮಿಗಳು ಅಟ್ಟಹಾಸಗೈದಿದ್ದು, ಬುಲಂದ್‌ಶಹರ್‌ನಲ್ಲಿ  ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದನ್ನು ಅಡ್ಡಗಟ್ಟಿದ ಕಿರಾತಕರು  ಗನ್‌ಪಾಯಿಂಟ್‌ನಲ್ಲಿ  ನಾಲ್ವರು ಮಹಿಳೆಯರ ಮೇಲೆ ಬರ್ಬರವಾಗಿ ಗ್ಯಾಂಗ್‌ ರೇಪ್‌ ನಡೆಸಿ, ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಹತ್ಯೆಗೈದು ನಗ-ನಗದಿನೊಂದಿಗೆ ಪರಾರಿಯಾದ ಕಳವಳಕಾರಿ ಘಟನೆ ಬುಧವಾರ ರಾತ್ರಿ ನಡೆದಿದೆ. 

ಬುಲಂದ್‌ಶಹರ್‌ನ ಆಸ್ಪತ್ರೆಯೊಂದರಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಮಗುವೊಂದನ್ನು ನೋಡಲೆಂದು  ಕಾರಿನಲ್ಲಿ ನಾಲ್ವರು ಮಹಿಳೆಯರು,ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ತೆರಳುತ್ತಿದ್ದರು. ಈ ವೇಳೆ 6 ರಿಂದ 7 ಮಂದಿ ದುಷ್ಕರ್ಮಿಗಳು ಕಾರಿನ ಚಕ್ರಕ್ಕೆ ಗುಂಡಿಕ್ಕಿ ನಿಲ್ಲಿಸಿ ಅಟ್ಟಹಾಸ ಗೈದಿದ್ದಾರೆ.

ದುಷ್ಕರ್ಮಿಗಳು ಕೈಯಲ್ಲಿ ಗನ್‌ ಹಿಡಿದು ಬೆದರಿಸಿ ನಾಲ್ವರು ಮಹಿಳೆಯರ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ 
ದ್ದಾರೆ. ಈ ವೇಳೆ ತಡೆಯಲು ಮುಂದಾದ ಪುರುಷನನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆಗೈದಿದ್ದಾರೆ. ವ್ಯಕ್ತಿ ಸಾವನ್ನಪ್ಪು ತ್ತಿದ್ದಂತೆ 14 ಸಾವಿರ ರೂಪಾಯಿ ಹಣ ಮತ್ತು ಚಿನ್ನಾಭರಣಗಳೊಂದಿಗೆ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ನೂತನ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ  ಬಂದ ಬಳಿಕ ನಡೆದ ಈ ದುಷ್ಕರ್ಮಿಗಳ ಅಟ್ಟಹಾಸ ಕಾನೂನು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. 

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಂಡಗಳನ್ನು ರಚಿಸಿ ದುಷ್ಕರ್ಮಿಗಳಿಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂತ್ರಸ್ಥ ಮಹಿಳೆಯರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. 

ಕಳೆದ ವರ್ಷ ದೆಹಲಿ -ಕಾನ್ಪುರ ಹೆದ್ದಾರಿಯ ದೋಸ್ತ್ಪುರ್‌ ಎಂಬಲ್ಲಿ ಇದೇ ರೀತಿಯಲ್ಲಿ ಕಾರು ಅಡ್ಡಗಟ್ಟಿ ತಾಯಿ ಮಗಳ ಮೇಲೆ ದುಷ್ಕರ್ಮಿಗಳು ಗ್ಯಾಂಗ್‌ ರೇಪ್‌ ನಡೆಸಿದ  ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.