ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ ಉತ್ತೇಜ ಅಗತ್ಯ

Team Udayavani, May 27, 2017, 12:47 PM IST

ram-reddy.jpg

ಬೆಂಗಳೂರು: ಉದ್ದಿಮೆ ಸ್ಥಾಪಿಸಲು ಉತ್ಸಾಹ ತೋರಿಸುವವರಿಗೆ ಕೇಂದ್ರ ಸರ್ಕಾರ ರಿಯಾಯ್ತಿ ಹಾಗೂ ಸೌಲಭ್ಯ ಒದಗಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಶುಕ್ರವಾರ ಅಸೋಚಾಮ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ (ಎಂ.ಎಸ್‌.ಎಂ.ಇ) ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಸಾಧನೆಗೈದ ಕೈಗಾರಿಕೋದ್ಯಮಿಗಳಿಗೆ 2017ರ ಟೈಕೂನ್‌ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ರಿಯಾಯ್ತಿ ಮತ್ತು ಸೌಲಭ್ಯ ನೀಡಬೇಕು. ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಬೇಕು. ಉದ್ದಿಮೆ ಸ್ಥಾಪಿಸುವುದು ಸುಲಭದ ಕೆಲಸವಲ್ಲ. ಸಮಸ್ಯೆ ಎಷ್ಟಿರುತ್ತೇ ಎಂಬುದು ಕೈಗಾರಿಕೆ ಸ್ಥಾಪನೆ ಮಾಡಿದರಿಗೆ ತಿಳಿದಿರುತ್ತದೆ. ಹೀಗಾಗಿ ಕೈಗಾರಿಕೆ ವೇಗದ ಬೆಳವಣಿಗೆಗೆ ಕೇಂದ್ರ ಸರ್ಕಾರ ವಿವಿಧ ಸೌಲಭ್ಯ ನೀಡಬೇಕು ಎಂದು ಹೇಳಿದರು.

ಅಸೋಚಾಮ್‌ ಅಧ್ಯಕ್ಷ ಆರ್‌.ಶಿವಕುಮಾರ್‌, ಅಸೋಚಾಮ್‌ ಪದಾಧಿಕಾರಿ ಎಸ್‌.ಬಾಬು, ಕನ್ಸುಮ್ಯಾಕ್ಸ್‌ ಬಿಸಿನೆಸ್‌ ಟೈಕೂನ್‌ ಅಕಾಡೆಮಿ ಸಂಸ್ಥಾಪಕ ವಿ.ಆರ್‌.ಸತ್ಯನಾರಾಯಣ, ನಿವೃತ್ತ ಐಎಎಸ್‌ ಅಧಿಕಾರಿ ಅಶೋಕ್‌ಕುಮಾರ್‌ ಮನೋಳಿ, ವಾಣಿಜ್ಯತೆರಿಗೆ ಇಲಾಖೆ ಜಂಟಿ ಆಯುಕ್ತ ಮುರುಳಿ ಕೃಷ್ಣ ಮತ್ತಿತರರು ಭಾಗವಹಿಸಿದ್ದರು. 

ಕೈಗಾರಿಕೆಗಳಿಂದ ಪರಿಸರಕ್ಕೆ ಹಾನಿಯಾಗಬಾರದು. ಇದರಿಂದ ಜನ ಸಾಮಾನ್ಯರ ಬದುಕಿನ ಮೇಲೂ ನೇರ ಪರಿಣಾಮ ಬೀರಲಿದೆ. ಪರಿಸರ ನಾಶಕ್ಕೆ ಬೆಳ್ಳಂದೂರು ಕೆರೆ ಉದಾಹರಣೆಯಾಗಿದೆ. ಈ ಕೆರೆ ಮಲೀನಗೊಂಡಿರುವುದಕ್ಕೆ ಹಸಿರು ಪೀಠ ಗರಂ ಆಗಿದೆ. ಹೀಗಾಗಿ ಕೈಗಾರಿಕೆಗಳಿಂದ ಪರಿಸರ ನಾಶ ಆಗದಂತೆ ಎಚ್ಚರ ವಹಿಸಬೇಕು.
-ಸಚಿವ ರಾಮಲಿಂಗಾರೆಡ್ಡಿ

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.