ಸಚಿನ್ ಬಯೋಪಿಕ್ ಭರ್ಜರಿ ಆರಂಭ; ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ ?
Team Udayavani, May 27, 2017, 3:59 PM IST
ಹೊಸದಿಲ್ಲಿ : ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಬಯೋಪಿಕ್ “ಸಚಿನ್: ಎ ಬಿಲಿಯನ್ ಡ್ರೀಮ್ಸ್’ ಶೀರ್ಷಿಕೆಯ ಸಾಕ್ಷ್ಯ ಕಥಾ ಚಿತ್ರ ಮೇ 26ರಂದು ತೆರೆ ಕಂಡಿದ್ದು ಮೊದಲ ದಿನವೇ ಇದು 8.40 ಕೋಟಿ ರೂ. (ಹಿಂದಿ, ಮರಾಠಿ, ತಮಿಳು, ತೆಲುಗು,ಇಂಗ್ಲಿಷ್) ಗಳಿಸಿರುವುದಾಗಿ ಖ್ಯಾತ ಚಿತ್ರ ವಿಮರ್ಶಕ ಮತ್ತು ಸಿನಿಮಾ ಉದ್ಯಮ ವಿಶ್ಲೇಷಕ ತರಣ್ ಆಶಿಶ್ ತಿಳಿಸಿದ್ದಾರೆ.
ಬ್ರಿಟಿಷ್ ಚಿತ್ರ ನಿರ್ಮಾಪಕ ಜೇಮ್ಸ್ ಅರ್ಸ್ಕೈನ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಸಾಕ್ಷ್ಯ ಕಥಾ ಚಿತ್ರವು ಎಲ್ಲ ವಯೋವರ್ಗದ ಸಚಿನ್ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಚಿತ್ರಮಂದಿರಗಳತ್ತ ಸೆಳೆಯುತ್ತಿದೆ.
ಚಿತ್ರದಲ್ಲಿ ಸಚಿನ್ ತೆಂಡುಲ್ಕರ್ ನಿಜ ಜೀವನದ ಹಲವು ಅತ್ಯಂತ ಆಪ್ತ ಘಟನೆಗಳು, ಸನ್ನಿವೇಶಗಳು ಇದ್ದು ಅವುಗಳನ್ನು ಕಲಾತ್ಮಕವಾಗಿ ಜೋಡಿಸಿಕೊಳ್ಳಲಾಗಿರುವುದರಿಂದ ನೋಡುಗರಿಗೆ ಅದು ಅಪ್ಯಾಯಮಾನವಾಗಿದೆ; ಪರಿಣಾಮಕಾರಿಯೂ ಆಗಿದೆ.
ಮಹಾರಾಷ್ಟ್ರ, ಒಡಿಶಾ, ಕೇರಳ ಮತ್ತು ಛತ್ತೀಸ್ಗಢದಲ್ಲಿ ಈ ಸಾಕ್ಷ್ಯ ಕಥಾ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.