ನಾನು-ಬಿಎಸ್ವೈ ಗಂಡ ಹೆಂಡತಿಯಂತೆ: ಈಶ್ವರಪ್ಪ
Team Udayavani, May 28, 2017, 10:49 AM IST
ಅಥಣಿ: ತಮ್ಮ ಮತ್ತು ಬಿ.ಎಸ್.ಯಡಿಯೂರಪ್ಪ ಅವರದ್ದು ಗಂಡ ಹೆಂಡಿರ ಸಂಬಂಧ ಇದ್ದಂತೆ. ಗಂಡ ಹೆಂಡತಿ ನಡುವೆ
ಜಗಳ ಸಹಜ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಯಡಿಯೂರಪ್ಪನವರೇ
ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು. ತಾಲೂಕಿನ ದರೂರ ಗ್ರಾಮದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ರಾಷ್ಟ್ರನಾಯಕರ ಮಾತಿಗೆ ಗೌರವ ಕೊಟ್ಟು ರಾಯಣ್ಣ ಬ್ರಿಗೇಡ್ ನಿಂದ ದೂರ ಉಳಿಯುತ್ತಿದ್ದೇನೆ. ಇದರಲ್ಲಿ ಯಾವುದೆ ಗೊಂದಲವಿಲ್ಲ ಎಂದರು. ಕೇಂದ್ರ ಸರ್ಕಾರದ ಮೂರು ವರ್ಷದ ಸಾಧನೆ ಸಂಪೂರ್ಣ ತೃಪ್ತಿದಾಯಕವಾಗಿದ್ದು, ಕಾಂಗ್ರೆಸ್ನವರು 70 ವರ್ಷಗಳಲ್ಲಿ ಮಾಡದ ಸಾಧನೆಯನ್ನು ಪ್ರಧಾನಿ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.