ಉಗ್ರರ ದಾಳಿಗೆ ಫಿಲಿಪ್ಪೀನ್ಸ್‌ನಲ್ಲಿ 19 ಮಂದಿ ಸಾವು
Team Udayavani, May 29, 2017, 12:21 PM IST
ಮಾರ್ಟಾಯ್: ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಇಸ್ಲಾಮಿಕ್ ಉಗ್ರವಾದಿಗಳು ಭದ್ರತಾ ಪಡೆಯ ಸಿಬಂದಿಯನ್ನು ಗುರಿಯಾಗಿಟ್ಟುಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 19 ನಾಗರಿಕರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಮಹಿಳೆಯರು, ಒಂದು ಮಗು ಸೇರಿದೆ. ಕಳೆದೊಂದು ವಾರದಲ್ಲಿ ಮೃತಪಟ್ಟವರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಅಧ್ಯಕ್ಷ ರೋಡ್ರಿಗೋ ಅವರು ಮಿಲಿಟರಿ ಕಾನೂನು ಜಾರಿಗೊಳಿಸಿದ ಅನಂತರ ಬೀದಿ ಬೀದಿಯಲ್ಲಿ ಉಗ್ರರ ಹಿಂಸಾಚಾರ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.