ನೇರ ನಗದು ವರ್ಗಾವಣೆ: 50,000 ಕೋಟಿ ಉಳಿತಾಯ
Team Udayavani, May 29, 2017, 12:43 PM IST
ಹೊಸದಿಲ್ಲಿ: ನೇರ ನಗದು ವರ್ಗಾವಣೆ ಯೋಜನೆಯಿಂದ ಸರಕಾರಕ್ಕೆ ಕಳೆದ 3 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಉಳಿತಾಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಗದು ನೇರ ವರ್ಗಾವಣೆಯಲ್ಲಿ 32 ಕೋಟಿ ಜನರಿಗೆ ಲಾಭವಾಗಿದೆ. ಸೋರಿಕೆ ಮತ್ತು ಮಧ್ಯವರ್ತಿ ಹಾವಳಿ ತಪ್ಪಿಸಿದ ಪರಿಣಾಮ ಫಲಾನುಭವಿಗಳಿಗೆ ಯಾವುದೇ ಕಿರಿಕಿರಿ ಇಲ್ಲದೆ ಸೌಲಭ್ಯ ತಲುಪುತ್ತಿದೆ ಎಂದಿದ್ದಾರೆ. ಸರಕಾರದ ಸಬ್ಸಿಡಿಯ ಫಲವನ್ನು 32 ಕೋಟಿ ಜನರು ಪಡೆದುಕೊಂಡಿದ್ದರ ಜತೆಗೆ ಸರಕಾರಕ್ಕೆ 50 ಸಾವಿರ ಕೋಟಿ ರೂ. ಉಳಿತಾಯವಾಗಿದೆ ಎಂದೂ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.