ಬೆಂಗಳೂರಲ್ಲಿ ಬೀಫ್ ಫೆಸ್ಟ್ v/s ಗೋ ಪೂಜೆ; ಪ್ರತಿಭಟನಾಕಾರರು ವಶಕ್ಕೆ
Team Udayavani, May 29, 2017, 1:41 PM IST
ಬೆಂಗಳೂರು:ಕೇಂದ್ರ ಸರ್ಕಾರ ಗೋ ಹಾಗೂ ಪ್ರಾಣಿ ಹತ್ಯೆಗೆ ನಿಷೇಧ ಹೇರಿರುವ ಕ್ರಮವನ್ನು ಖಂಡಿಸಿ ಕೇರಳದಲ್ಲಿ ಸುಮಾರು 200 ಪ್ರದೇಶಗಳಲ್ಲಿ ವಿವಿಧ ಸಂಘಟನೆಗಳು ರಸ್ತೆ ಬದಿಯಲ್ಲೇ ಬೀಫ್ ಸಾರು ತಯಾರಿಸಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೂಮೆಂಟ್ ಬೆಂಗಳೂರು ಹೆಸರಿನಲ್ಲಿ ಸೋಮವಾರ ಸಂಜೆ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ನಡೆಸಲು ಮುಂದಾದ ಮೂಮೆಂಟ್ ಬೆಂಗಳೂರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಏತನ್ಮಧ್ಯೆ ಬೀಫ್ ಫೆಸ್ಟ್ ವಿರೋಧಿಸಿ ಗೋ ಪೂಜೆಗೆ ನಡೆಸಲು ಆಗಮಿಸಿದ್ದ ಭಾರತೀಯ ಗೋ ಪರಿವಾರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಕಾನೂನು ಸುವ್ಯವಸ್ಥೆ ದೃಷ್ಟಿಯ ಹಿನ್ನೆಲೆಯಲ್ಲಿ ಪೊಲೀಸರು ಬೀಫ್ ಫೆಸ್ಟ್ ಮತ್ತು ಗೋ ಪೂಜೆಗೆ ಅನುಮತಿ ನಿರಾಕರಿಸಿದ್ದರು.
ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ಟೌನ್ ಹಾಲ್ ಬಳಿ ಸಾರ್ವಜನಿಕವಾಗಿಯೇ ಗೋ ಮಾಂಸ ಭಕ್ಷಣೆ ಮಾಡಲು ಕೆಲವು ಸಂಘಟನೆಗಳು ನಿರ್ಧರಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಆದರೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ ಎಂದು ಹೇಳಿದ್ದರೆ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಬೀಫ್ ಫೆಸ್ಟ್ ಮಾಡುವುದಾಗಿ ತಿಳಿಸಿವೆ ಎಂದು ವರದಿ ವಿವರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
MUST WATCH
ಹೊಸ ಸೇರ್ಪಡೆ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.