ಲಂಡನ್ ಬಸ್ಸಿನೊಳಗೆ ಕೊಹ್ಲಿ, ಧವನ್ ಭಾಂಗ್ರಾ..!
Team Udayavani, May 29, 2017, 3:23 PM IST
ಲಂಡನ್: ಚಾಂಪಿಯನ್ಸ್ ಟ್ರೋಫಿಗಾಗಿ ಲಂಡನ್ ತಲುಪಿರುವ ಭಾರತ ತಂಡದ ಸದಸ್ಯರು ಲಂಡನ್‌ನಲ್ಲಿ
ಬಸ್ಸಿನೊಳಗೆ ಭಾಂಗ್ರಾ ಹಾಡು ಗುನುಗಿದ್ದಾರೆ.
ಈ ಮೂಲಕ ಅಭ್ಯಾಸ ಪಂದ್ಯದ ಜತೆಗೆ ಒತ್ತಡ ಇಲ್ಲದೆ ಕೂಟದಲ್ಲಿ ಪಾಲ್ಗೊಂಡಿದ್ದೇವೆ ಎನ್ನುವ ಸಂದೇಶವನ್ನು
ರವಾನಿಸಿದ್ದಾರೆ. ಇದಕ್ಕೆ ಶಿಖರ್ ಧವನ್ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ವಿಡಿಯೋವೊಂದು ಪ್ರತ್ಯಕ್ಷ ಸಾಕ್ಷಿ. ಬಸ್ಸಿನೊಳಗೆ ಭಾರತ ಆಟಗಾರರು ಎಲ್ಲರು ಇರುತ್ತಾರೆ. ಈ ವೇಳೆ ವಿರಾಟ್. ಧವನ್ ಅಕ್ಕಪಕ್ಕ ಕುಳಿತು ಭಾಂಗ್ರಾ ಹಾಡು ಹಾಡುತ್ತಾ ಮೈ ಕುಲುಕಿಸುತ್ತಾರೆ. ಇತರೆ ಆಟಗಾರರು ಇದಕ್ಕೆ ಸಾಥ್ ನೀಡುತ್ತಾರೆ. ಇದನ್ನು ಧವನ್ ವಿಡಿಯೋ
ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.