ಮಮತಾ ಸರಕಾರ ಬ್ಯಾನ್‌ ಮಾಡಿಲ್ಲ; ಕೆಂಪು ದೀಪ ತೆಗೆಸಲ್ಲ: ಪ.ಬಂ. ಸಚಿವ

Team Udayavani, May 29, 2017, 3:25 PM IST

WB Red Light-700.jpg

ಸಿಲಿಗುರಿ : “ರಾಜ್ಯದಲ್ಲಿರುವ ನಮ್ಮ ಸರಕಾರ ವಾಹನಗಳ ಮೇಲಿನ ಕೆಂಪು ದೀಪವನ್ನು ನಿಷೇಧಿಸಿಲ್ಲ; ಹಾಗಾಗಿ ನಾನು ನನ್ನ ವಾಹನದ ಮೇಲಿನ ಕೆಂಪು ದೀಪವನ್ನು ತೆಗೆಸುವುದಿಲ್ಲ’ ಎಂದು ಪಶ್ಚಿಮ ಬಂಗಾಲದ ಲೋಕೋಪಯೋಗಿ ಸಚಿವ ಆರೂಪ್‌ ಬಿಸ್ವಾಸ್‌ ಕೇಂದ್ರ ಸರಕಾರದ ನಿಷೇಧಕ್ಕೆ ಸಡ್ಡು ಹೊಡೆದಿದ್ದಾರೆ. 

ಕೇಂದ್ರ ಸರಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ನೋಡಿಕೊಳ್ಳುವ ಪೊಲೀಸ್‌, ಸೇನೆ ಮತ್ತು ಅರೆ ಸೈನಿಕ ಪಡೆಗಳಿಗೆ ಸೇರಿದ ಭದ್ರತಾ ವಾಹನಗಳಿಗೆ ಮಾತ್ರವೇ ಕೆಂಪು, ನೀಲಿ ಹಾಗೂ ಬಿಳಿ ಬಣ್ಣದ ದೀಪಗಳನ್ನು ಹೊಂದಿರಲು ಅನುಮತಿ ನೀಡಿದೆ. ಉಳಿದಂತೆ ಯಾವುದೇ ವಾಹನಗಳ ಮೇಲೆ ಈ ರೀತಿಯ ದೀಪಗಳನ್ನು ಅಳವಡಿಸುವಂತಿಲ್ಲ.

ಮಮತಾ ಬ್ಯಾನರ್ಜಿ ಸರಕಾರ ಪಶ್ಚಿಮ ಬಂಗಾಲದಲ್ಲಿ  ಕೇಂದ್ರದ ಈ ನಿಷೇಧ ಕ್ರಮವನ್ನು ಜಾರಿಗೆ ತಂದಿಲ್ಲ; ಹಾಗಾಗಿ ನಾನು ನನ್ನ ವಾಹನದ ಮೇಲಿನ ಕೆಂಪು ದೀಪವನ್ನು ತೆಗೆಸುವುದಿಲ್ಲ ಎಂದು ಸಚಿವ ಆರೂಪ್‌ ಬಿಸ್ವಾಸ್‌ ಹೇಳಿದ್ದಾರೆ.

ಕೇಂದ್ರ ಸರಕಾರದ ನಿಷೇಧ ಕ್ರಮವು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯ ಸಂಪುಟ ಸಚಿವರು, ಅಧಿಕಾರಶಾಹಿ ಮತ್ತು ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಿಗೆ ಅನ್ವಯಿಸುತ್ತದೆ. ಆದರೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ, ಭಾರತದ ವರಿಷ್ಠ ನ್ಯಾಯಮೂರ್ತಿ ಮತ್ತು ಲೋಕಸಭಾ ಸ್ಪೀಕರ್‌ ಅವರಿಗೆ ವಿನಾಯಿತಿ ಇದೆ. 

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.