CET ಫಲಿತಾಂಶ ಪ್ರಕಟ; ಮಂಗಳೂರಿನ ಪ್ರತೀಕ್ ನಾಯಕ್ ಟಾಪರ್
Team Udayavani, May 30, 2017, 11:30 AM IST
ಬೆಂಗಳೂರು:ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮಂಗಳೂರಿನ ಎಕ್ಸ್ ಫರ್ಟ್ ಇಂಜಿನಿಯರಿಂಗ್ ಕಾಲೇಜಿ ನ ವಿದ್ಯಾರ್ಥಿ ಪ್ರತೀಕ್ ನಾಯಕ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿವಿಎಸ್ ಸರ್ದಾರ್ ಪಟೇಲ್ ಕಾಲೇಜು ವಿದ್ಯಾರ್ಥಿ ಸುಮಂತ್ ಹೆಗಡೆ ದ್ವಿತೀಯ ರಾಂಕ್ ಹಾಗೂ ಬೆಂಗಳೂರಿನ ಆರ್ ವಿ ಪಿಯು ಕಾಲೇಜಿನ ವಿದ್ಯಾರ್ಥಿ ಅನಿರುದ್ಧ 3ನೇ ರಾಂಕ್ ಪಡೆದಿರುವುದಾಗಿ ತಿಳಿಸಿದರು.
ಮೇ 3 ಮತ್ತು 4ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಬೆಂಗಳೂರಿನ 82 ಸೇರಿ ರಾಜ್ಯಾದ್ಯಂತ 82 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 94, 415 ವಿದ್ಯಾರ್ಥಿ ಹಾಗೂ 90, 996 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.