ಸೆನ್ಸೆಕ್ಸ್ 31,000,ನಿಫ್ಟಿ 9,600 ಮಟ್ಟ ಅಬಾಧಿತ:ಮುಂಬಯಿ ಶೇರು ಭದ್ರ
Team Udayavani, May 30, 2017, 4:36 PM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ 31,000 ಅಂಕಗಳ ಮಟ್ಟವನ್ನೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ 9,600 ಅಂಕಗಳ ಮಟ್ಟವನ್ನೂ ಭದ್ರವಾಗಿ ಉಳಿಸಿಕೊಂಡಿರುವುದು ಇಂದು ಮಂಗಳವಾರದ ವಹಿವಾಟಿನಲ್ಲಿ ಕಂಡುಬಂದಿರುವ ಧನಾತ್ಮಕ ಅಂಶವಾಗಿದೆ.
ಸೆನ್ಸೆಕ್ಸ್ ಇಂದು ಮಂಗಳವಾರದ ವಹಿವಾಟನ್ನು 50.12 ಅಂಕಗಳ ಮುನ್ನಡೆಯೊಂದಿಗೆ 31,159.40 ಅಂಕಗಳ ಮಟ್ಟದಲ್ಲೂ, ನಿಫ್ಟಿ 19.65 ಅಂಕಗಳ ಮುನ್ನಡೆಯೊಂದಿಗೆ 9,624.55 ಅಂಕಗಳ ಮಟ್ಟದಲ್ಲೂ ಕೊನೆಗೊಳಿಸಿದವು.
1,232 ಶೇರುಗಳು ಇಂದು ಮುನ್ನಡೆ ಸಾಧಿಸಿದರೆ 1,452 ಶೇರುಗಳು ಹಿನ್ನಡೆಗೆ ಗುರಿಯಾದವು; 155 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಅದಾನಿ ಪೋರ್ಟ್, ಅರಬಿಂದೋ ಫಾರ್ಮಾ, ಎನ್ಟಿಪಿಸಿ ಟಾಪ್ ಗೇನರ್ ಎನಿಸಿಕೊಂಡವು; ಬಿಎಚ್ಇಎಲ್, ಐಟಿಸಿ, ಪವರ್ ಗ್ರಿಡ್, ಬಿಪಿಸಿಎಲ್ ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.