ಮಂಡಳಿ ಸದಸ್ಯರಿಂದ ಮುಖ್ಯಮಂತ್ರಿಗಳ ಭೇಟಿ
Team Udayavani, May 31, 2017, 11:59 AM IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಮತ್ತು ಇತರೆ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಜಿಎಸ್ಟಿಯಿಂದ ಕನ್ನಡ ಚಿತ್ರರಂಗಕ್ಕೆ ಆಗುವ ಸಮಸ್ಯೆಗಳನ್ನು ವಿವರಿಸಿದರು. ಚಿತ್ರರಂಗದ ಮನವಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿಗಳು, ಶೀಘ್ರದಲ್ಲೇ ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿ ಕಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.