ಚೌಡಯ್ಯ ಪ್ರಶಸ್ತಿ ಮೊತ್ತ 10 ಲಕ್ಷಕ್ಕೆ ಹೆಚ್ಚಳ


Team Udayavani, May 31, 2017, 12:56 PM IST

chodayya-awards.jpg

ಬೆಂಗಳೂರು: ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಯ ಮೊತ್ತವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ನಗರದ ಜೆ.ಸಿ.ರಸ್ತೆಯ ಕನ್ನಡ ಭವನದ ಅಂತರಂಗ ಸಭಾಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡಿನ ಘಟಂ ವಾದ್ಯ ಕಲಾವಿದ ತೂತುಕುಡಿ ಹರಿಹರ ವಿನಾಯಕರಾಮ್‌ ಅವರಿಗೆ 2016ನೇ ಸಾಲಿನ ಟಿ.ಚೌಡಯ್ಯ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“ದೇಶದಲ್ಲಿಯೇ ಸಂಸ್ಕೃತಿ ಕ್ಷೇತ್ರದಲ್ಲಿ ಅತಿಹೆಚ್ಚು ಪ್ರಶಸ್ತಿ ನೀಡುತ್ತಿರುವ ರಾಜ್ಯ ಕರ್ನಾಟಕ ಮಾತ್ರ. ಇತರ ರಾಜ್ಯಗಳಿಗೆ ಹೋಲಿಸಿದರೆ 13 ರಾಜ್ಯ ಪ್ರಶಸ್ತಿ, 3 ರಾಷ್ಟ್ರೀಯ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ. ಬೇರೆ ರಾಜ್ಯಗಳಲ್ಲಿ ಇಷ್ಟು ಸಂಖ್ಯೆಯ ಪ್ರಶಸ್ತಿಗಳು ಇಲ್ಲ. ಸರ್ಕಾರ 2017ನೇ ಸಾಲಿನಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡುವ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳಲ್ಲಿ ಏಕರೂಪತೆ ತಂದಿದೆ. ಇಲಾಖೆಯ ರಾಜ್ಯ ಪ್ರಶಸ್ತಿಗಳ ಮೊತ್ತವನ್ನು 5 ಲಕ್ಷ ರೂ. ಹಾಗೂ ರಾಷ್ಟ್ರೀಯ ಪ್ರಶಸ್ತಿಗಳ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಳ ಮಾಡಿದೆ,’ ಎಂದರು.

“ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 340 ಕೋಟಿ ರೂ. ಅನುದಾನ ನೀಡಿದೆ. ಇಲಾಖೆಯು ಸಾಹಿತ್ಯ-ಸಂಸ್ಕೃತಿ ಯೋಜನೆಗಳನ್ನು ಅತ್ಯಂತ ಪ್ರಾಮಾಣಿಕವಾಗಿ ಜಾರಿಗೆ ತರುತ್ತಿದೆ. ಕಾಲಬದ್ಧವಾಗಿ ಪ್ರಶಸ್ತಿಗಳನ್ನು ನೀಡುತ್ತಿದೆ. ಪ್ರಶಸ್ತಿ ಆಯ್ಕೆ ವಿಚಾರದಲ್ಲೂ ಪಾರದರ್ಶಕತೆ ಕಾಯ್ದುಕೊಂಡಿದೆ. ಟಿ.ಚೌಡಯ್ಯ ಅವರೊಂದಿಗೆ ಕಲಾಸೇವೆ ಮಾಡಿದ ವಿನಾಯಕರಾಮ್‌ ಅವರಿಗೆ ಪ್ರಶಸ್ತಿ ಸಂದಿರುವುದು ಸಂತಸ ತಂದಿದೆ,’ ಎಂದರು. ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಎಂ.ಎಸ್‌.ಅರ್ಚನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಾನು ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರೂ ಟಿ.ಚೌಡಯ್ಯ ಅವರ ಸ್ಮಾರಕ ಪ್ರಶಸ್ತಿ ಪಡೆದಿರುವುದು ಅತ್ಯಂತ ಸಂತಸ ತಂದಿದೆ. ನೆರೆ ರಾಜ್ಯದ ಕಲಾವಿದರನ್ನು ಕರೆಯಿಸಿ ಗೌರವಿಸುತ್ತಿರುವ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಕಾರ್ಯ ಶ್ಲಾಘನೀಯ
-ತೂತುಕುಡಿ ವಿನಾಯಕರಾಮ, ಘಟಂ ವಾದ್ಯ ಕಲಾವಿದ 

ಟಾಪ್ ನ್ಯೂಸ್

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.