33 ದಿನಗಳಲ್ಲಿ 500 ಕೋಟಿ: ಬಾಹುಬಲಿ-2 ಹಿಂದಿ ಆವೃತ್ತಿ ಹೊಸ ದಾಖಲೆ

Team Udayavani, May 31, 2017, 4:22 PM IST

Bahubali4-700.jpg

ಮುಂಬಯಿ : ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಅವರ ರೋಮಾಂಚಕ ಐತಿಹಾಸಿಕ ಕಥಾಚಿತ್ರ “ಬಾಹುಬಲಿ -2′ ಹಿಂದಿ ಆವೃತ್ತಿ, ಕಳೆದ ಎಪ್ರಿಲ್‌ 28ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡ ಕೇವಲ 33 ದಿನಗಳಲ್ಲಿ 500 ಕೋಟಿ ರೂ. ಸಂಪಾದಿಸುವ ಮೂಲಕ ಹೊಸ ದಾಖಲೆಯನ್ನು ರೂಪಿಸಿದೆ. 

ಈ ತನಕ ಯಾವುದೇ ಹಿಂದಿ ಚಿತ್ರ ಈ ಸಾಧನೆಯನ್ನು ಮಾಡಿಲ್ಲ. ಆದರೆ ಬಾಹುಬಲಿ-2 ಐತಿಹಾಸಿಕ ಕಥಾ ಚಿತ್ರ ಕೇವಲ 33 ದಿನಗಳಲ್ಲಿ 500 ಕೋಟಿ ರೂ. ಬಾಕ್ಸ್‌ ಆಫೀಸ್‌ ಗಳಿಕೆಯ ದಾಖಲೆಯನ್ನು ಸಲೀಸಲಾಗಿ ಮಾಡಿದೆ. 

ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಡಕ್ಷನ್ಸ್‌ ಮೂಲಕ ವಿತರಣೆಗೊಂಡಿರುವ ಬಾಹುಬಲಿ-2 ಹಿಂದಿ ಆವೃತ್ತಿಯ ದಾಖಲೆಯ ಬಾಕ್ಸ್‌ ಆಫೀಸ್‌ ಗಳಿಕೆಯ ವಿವರಗಳನ್ನು ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ರಮೇಶ್‌ ಬಾಲಾ ಟ್ವಿಟರ್‌ ಮೂಲಕ ಹಂಚಿಕೊಂಡಿದ್ದಾರೆ. 

ಬಾಹುಬಲಿ 2 ಚಿತ್ರದಲ್ಲಿ ಪ್ರಭಾಸ್‌, ರಮ್ಯ ಕೃಷ್ಣನ್‌, ರಾಣಾ ದಗ್ಗುಬತಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ಸತ್ಯರಾಜ್‌,ನಾಸಿರ್‌ ನಟಿಸಿದ್ದು ಈ ಚಿತ್ರದ ಜಾಗತಿಕ ಬಾಕ್ಸ್‌ ಆಫೀಸ್‌ ಗಳಿಕೆಯು ಈಗಾಗಲೇ 1,600 ಕೋಟಿ ರೂ. ದಾಟಿದೆ.

ಚೀನದಲ್ಲಿ ಬಾಹುಬಲಿ 2 ಚಿತ್ರ ಈಗಿನ್ನು ತೆರೆ ಕಾಣಬೇಕಿದ್ದು ಅಲ್ಲಿಯೂ ಇದು ಭಾರೀ ಬಾಕ್ಸ್‌ ಆಫೀಸ್‌ ಗಳಿಕೆಯನ್ನು ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಟಾಪ್ ನ್ಯೂಸ್

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

yatnal

Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್‌ ಮಾತು

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

12-

Dharmasthala – 2024ರ ಲಕ್ಷದೀಪೋತ್ಸವಕ್ಕೆ ತೆರೆ

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

8

Mangaluru: ಹಳೆಯ ಕಾಲದ ಕಥೆ ಹೇಳಿದ ಚಿತ್ರಗಳು, ಸಾಂಸ್ಕೃತಿಕ ಚಿತ್ರಣ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.