ಕಾಂಗ್ರೆಸ್ ನಾಯಕನ ನಿವಾಸದ ಮೇಲೆ ಇಡಿ ದಾಳಿ
Team Udayavani, Jun 1, 2017, 1:58 AM IST
ಮುಂಬಯಿ:ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಲ್ಲಿನ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಸೇರಿದಂತೆ ಅನೇಕರ ಕಚೇರಿ, ನಿವಾಸಗಳ ಮೇಲೆ ಬುಧವಾರ ದಾಳಿ ಮಾಡಿದ್ದಾರೆ. ಸ್ಲಮ್ ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ ಆರೋಪ ಹಿನ್ನೆಲೆ ಸಿದ್ದೀಕಿ ಮತ್ತಿತರರ ವಿರುದ್ಧ ಸ್ಥಳೀಯ ಪೊಲೀಸರು ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಇ.ಡಿ. ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
MUST WATCH
ಹೊಸ ಸೇರ್ಪಡೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.