ಬಾಬರಿ ಪ್ರಕರಣ: ಸಿಬಿಐ ಸಾಕ್ಷಿದಾರರಿಗೆ ಸಮನ್ಸ್
Team Udayavani, Jun 1, 2017, 2:01 AM IST
ಲಕ್ನೋ: ಬಾಬರಿ ಮಸೀದಿ ನೆಲಸಮಕ್ಕೆ ಸಂಬಂಧಪಟ್ಟಂತೆ ಸಿಬಿಐ ಸಾಕ್ಷಿಗಳಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ನಾಯಕರಾದ ಆಡ್ವಾಣಿ, ಜೋಶಿ, ಉಮಾಭಾರತಿ ಮತ್ತಿತರರ ವಿರುದ್ಧ ಆರೋಪ ನಿಗದಿ ಮಾರನೇ ದಿನವೇ ಈ ಸೂಚನೆ ಹೊರಬಿದ್ದಿದೆ. ಲಕ್ನೋ, ರಾಯ್ಬರೇಲಿ ಕೋರ್ಟ್ಗೆ ಸಲ್ಲಿಸಿದ್ದ 196 ಮತ್ತು 57 ಸಾಕ್ಷಿದಾರರಿಗೆ ಹಾಜರಾಗುವಂತೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.