ಆಧಾರ್ ದತ್ತಾಂಶದ ಮೇಲೆ ಸೈಬರ್ ದಾಳಿಯಾಗಿಲ್ಲ
Team Udayavani, Jun 1, 2017, 2:07 AM IST
ಹೊಸದಿಲ್ಲಿ: ಆಧಾರ್ ಕಾರ್ಡ್‌ದಾರರ ಮಾಹಿತಿಯನ್ನು ಒಳಗೊಂಡಿರುವ ಪ್ರಧಾನ ಬಯೋಮೆಟ್ರಿಕ್ ದತ್ತಾಂಶದ ಮೇಲೆ ಈವರೆಗೆ ಯಾವುದೇ ಸೈಬರ್ ದಾಳಿ ನಡೆದಿಲ್ಲ ಎಂದು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾಗಿದ್ದ ಮಾಹಿತಿಗೆ ಪ್ರಾಧಿಕಾರ ಈ ಸ್ಪಷ್ಟನೆ ನೀಡಿದೆ. ಜತೆಗೆ, ದತ್ತಾಂಶದ ಭದ್ರತಾ ಕ್ರಮದ ಮಾಹಿತಿಗೆ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.