ಪಾಕ್‌ ಪ್ರಜೆಗಳಿಗೆ ನೆರವಾಗಿದ್ದ ವೈದ್ಯೆಗೆ ಜಾಮೀನು ನಿರಾಕರಣೆ


Team Udayavani, Jun 1, 2017, 12:15 PM IST

pak-doctords.jpg

ಬೆಂಗಳೂರು: ಪಾಕ್‌ ಮೂಲದ ಪ್ರಜೆಗಳು ಆಧಾರ್‌ ಪಡೆಯಲು ನೆರವಾಗುವಂತೆ ನಕಲಿ ದಾಖಲೆಗಳಿಗೆ ಸಹಿ ಹಾಕಿ ಕೊಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ನಾಗಲಕ್ಷ್ಮಮ್ಮ ಜಾಮೀನು ಅರ್ಜಿಯನ್ನು 3ನೇ ಎಸಿಎಂಎಂ ನ್ಯಾಯಾಲಯ ವಜಾ ಮಾಡಿದೆ.

ವೈದ್ಯೆ ನಾಗಲಕ್ಷ್ಮಮ್ಮ ಆರೋಗ್ಯದ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಬೇಕೆಂದು ಆರೋಪಿಯ ಪರ ವಕೀಲರಾದ ನಾಗಭೂಷಣ್‌ ರೆಡ್ಡಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ರಾಷ್ಟ್ರ ಮತ್ತು ರಾಜ್ಯದ ಭದ್ರತೆ ದೃಷ್ಟಿಯಿಂದ ಜಾಮೀನು ಕೊಡಬಾರದು ಎಂದು ಮನವಿ ಮಾಡಿಕೊಂಡರು.

ಇದನ್ನು ಪುರಸ್ಕರಿಸಿದ ನ್ಯಾಯಾಧೀಶರಾದ ಎಸ್‌.ಟಿ.ದೇವರಾಜು, ತನಿಖೆ ದೃಷ್ಟಿಯಲ್ಲಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ. ರಾಷ್ಟ್ರದ ಭದ್ರತೆಯನ್ನು ಪರಿಗಣನೆಗೆ ತೆಗೆದುಕೊಂಡು ಜಾಮೀನು ಅರ್ಜಿ ವಜಾ ಮಾಡಲಾಗುತ್ತಿದೆ ಎಂದು  ಆದೇಶಿದರು. ಈ ಹಿನ್ನೆಲೆಯಲ್ಲಿ ನಾಗಲಕ್ಷ್ಮಮ್ಮ ಅವರಿಗೆ ಜೂ.5 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ಕಾರಿನ ದಾಖಲೆ ಕಳವು: ಈ ಮಧ್ಯೆ ಆರೋಪಿ ಶಿಹಾಬ್‌ ಬಳಕೆ ಮಾಡುತ್ತಿದ್ದ ತಮಿಳುನಾಡು ನೊಂದಣಿಯ ಕಾರಿನ ದಾಖಲೆಗಳು ಕಳವಾಗಿದೆ ಎಂದು ಬಂಧಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾವೇರಿ ಗಲಾಟೆಗೂ ಮೊದಲೇ ಈ ಕಾರನ್ನ ಹರಿಪ್ರಸಾದ್‌ ಖರೀದಿ ಮಾಡಿದ್ದು, ಆ ಸಮಯದಲ್ಲೇ ಕಾರಿನ ದಾಖಲೆ ಕಳೆದು ಹೋಗಿತ್ತು. ಆಗಿನಿಂದಲೂ ಕಾರನ್ನು ದಾಖಲೆ ಇಲ್ಲದೇ ಉಪಯೋಗಿಸುತ್ತಿದ್ದೆವು. ಮೊದಲು ಖರೀದಿ ಮಾಡಿದ ಪೇದೆ ಇರ್ಫಾನ್‌ ಹೆಸರಿಗಾಗಲೀ ಅಥವಾ ಶಿಹಾಬ್‌ ಹೆಸರಿಗಾಗಲೀ ಕಾರು ವರ್ಗಾವಣೆಗೊಂಡಿರಲಿಲ್ಲವೆಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.