ಹಾಲು ಶೀಥಿಲೀಕರಣ ಘಟಕಕ್ಕೆ ಚಾಲನೆ

Team Udayavani, Jun 1, 2017, 12:51 PM IST

mys3.jpg

ಹುಣಸೂರು: ಮೆಮೂಲ್‌ವತಿಯಿಂದ ನೂತನವಾಗಿ 9.20 ಕೋಟಿ ರೂ ವೆಚ್ಚದಡಿ ನಿರ್ಮಿಸಿರುವ ಹಾಲು ಶೀಥಿಲೀಕರಣ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. 

ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275ರ ಹುಣಸೂರು ನಗರಕ್ಕೆ ಸಮೀಪದ ಮೂಕನಹಳ್ಳಿ ಬಳಿಯ 2 ಎಕರೆ ವಿಸ್ತೀಣದಲ್ಲಿ ಮೆಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 9.20 ಕೋಟಿ ರೂ ವೆಚ್ಚ ದಡಿಯಲ್ಲಿ ನಿರ್ಮಿಸಿರುವ ಹಾಲು ಶೀಥಿಲೀಕರಣ ಘಟಕದ ಮುಖ್ಯದ್ವಾರದ ಬಳಿ ಟೇಪ್‌ ಕತ್ತರಿಸುವ ಮೂಲಕ ಹಾಗೂ ಘಟಕದಲ್ಲಿ ವಿದ್ಯುತ್‌ ಗುಂಡಿ ಒತ್ತಿ ಯಂತ್ರಗಳಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ, ಸಚಿವ  ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಬಹತ್‌ ಮತ್ತು  ಮಾಧ್ಯಮ ನೀರಾವರಿ ಇಲಾಖೆ ಸಚಿವ ಎಂ.ಬಿ.ಪಾಟೀಲ್‌, ಶಾಸಕ ಎಚ್‌.ಪಿ.ಮಂಜುನಾಥ್‌ ಸಾಥ್‌ ನೀಡಿದರು. ನಂತರ ಶೀಥಿಲೀಕರಣ ಕೇಂದ್ರ ವೀಕ್ಷಿಸಿ, ಮಹಿಳಾ ಡೇರಿ ಸದಸ್ಯರುಗಳ ಬಳಿಗೆ ತೆರಳಿದ ಮುಖ್ಯಮಂತ್ರಿಗಳು ಹೈನೋದ್ಯಮದ ಬಗ್ಗೆ ಚರ್ಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವದ್ವಯರು, ಶಾಸಕರನ್ನು ಮಂಗಳವಾದ್ಯದೊಂದಿಗೆ ಮಹಿಳಾ ಡೇರಿ ಸದಸ್ಯರುಗಳು ಪೂರ್ಣ ಕುಂಭಸ್ವಾಗತ ನೀಡಿದರು.
ಪಿರಿಯಾಪಟ್ಟಣ ಕಾರ್ಯಕ್ರಮ ಮುಗಿದ ನಂತರ ರಸ್ತೆ ಮಾರ್ಗವಾಗಿ  ಹುಣಸೂರು ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿರುವ ಡೇರಿ ಶೀಥಿಲೀಕರಣ ಘಟಕಕ್ಕೆ ಆಗಮಿಸಿದರು.

ಮೆಮೂಲ್‌ ವ್ಯವಸ್ಥಾಪಕ ನಿರ್ದೇಶಕ ಶಿವಲಿಂಗೇಗೌಡ, ಉಪ ವ್ಯವಸ್ಥಾಪಕ ಡಾ.ಸಣ್ಣತಮ್ಮೇಗೌಡ, ಅಧ್ಯಕ್ಷ ಕೆ.ಜಿ.ಮಹೇಶ್‌, ನಿರ್ದೇಶಕರಾದ ಕೆ.ಎಸ್‌.ಕುಮಾರ್‌, ಶಿವಗಾಮಿ, ಎ.ಟಿ.ಸೋಮಶೇಖರ್‌, ಕೆ.ಸಿ.ಬಲರಾಂ, ಈರೇಗೌಡ, ಸಿದ್ದೇಗೌಡ, ನಾಗರಾಜ್‌, ದ್ರಾûಾಯಿಣಿ ಸೇರಿದಂತೆ ಹಾಲು ಉತ್ಪಾ$ದಕರು, ಡೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

15-

Hunsur: ಹಾಡಹಗಲೇ ಹಸುವಿನ ಮೇಲೆ ದಾಳಿ ಮಾಡಿದ ಹುಲಿ; ಭಯಭೀತರಾದ ಕೃಷಿಕರು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.