ತಂಬಾಕು ಸೇವನೆ ದೇಶದ ಯುವ ಶಕ್ತಿಗೆ ಮಾರಕ

Team Udayavani, Jun 1, 2017, 12:51 PM IST

mys6.jpg

ಎಚ್‌.ಡಿ.ಕೋಟೆ: ಮನುಷ್ಯನನ್ನು ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಆರ್ಥಿಕವಾಗಿ ದುರ್ಬಲಗೊಳಿಸುವ ತಂಬಾಕಿನಂತಹ ಮಾದಕ ವಸ್ತುಗಳಿಂದ ದೂರಾಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಮಾಧ್ಯಮಗಳ ಮೂಲಕ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ ಇಂದಿಗೂ ತಂಬಾಕು ಸೇವನೆ ಮಾಡುವವರ ಸಂಖ್ಯೆ ಇಳಿಮುಖವಾಗಿಲ್ಲ ಎಂದು ಪಟ್ಟಣ ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶರಾದ ಸಫ‌ìರಾಜ್‌ ಹುಸೇನ್‌ ಕಿತ್ತೂರು ವಿಷಾದ ವ್ಯಕ್ತಪಡಿಸಿದರು.

ತಾಲೂಕು ಕಾನೂನು ಸೇವಾ ಸಮಿತಿ ಎಚ್‌.ಡಿ.ಕೋಟೆ ಮತ್ತು ತಾಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜಕರ ಸಹಯೋಗದೊಂದಿಗೆ ಪಟ್ಟಣ ನ್ಯಾಯಾಲಯದಲ್ಲಿ ತಂಬಾಕು ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರವ ಮೂಲಕ ಉದ್ಘಾಟಿಸಿ ಮಾತನಾಡಿದರು.

ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗ ಬರುತ್ತದೆ ಎಂಬ ಅರಿವನ್ನು ಗ್ರಾಮ ಮಟ್ಟದಲ್ಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪಾರಿಣಾಮ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಸಂಘ ಸಂಸ್ಥೆಗಳು ರೈತರು ತಂಬಾಕು ಬೆಳೆಯ ಬದಲು ಪರ್ಯಾಯ ಬೆಳೆಯಲು ಉತ್ತೇಜಿಸುವಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಅಭಿಯೋಜಕ ಎ.ಎನ್‌.ಮಧು ಮಾತನಾಡಿ, ತಂಬಾಕು ಸೇವನೆ ದೇಶದ ಯುವ ಶಕ್ತಿಗೆ ಮಾರಕವಾಗಿದ್ದು, ಇದರಿಂದ ದೇಶದ ಅಭಿವೃದ್ಧಿಯು ಕುಂಠಿತವಾಗಲಿದೆ. ಆದ್ದರಿಂದ ಮುಂದಿನ ಪ್ರಜೆಗಳ ಆರೋಗ್ಯದ ದೃಷ್ಟಿಯಿಂದ ದುಷ್ಪಾರಿಣಾಮಕಾರಿಯಾಗಿರುವ ತಂಬಾಕು ನಿಷೇಧ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮಟ್ಟದಲ್ಲೇ ದೊಡ್ಡ ಚೆರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಸ್‌.ಸಂಗಮೇಶ್ವರ್‌, ಹಿರಿಯ ವಕೀಲರಾದ ಜಿ.ಎನ್‌.ನಾರಾಯಣಗೌಡ, ಕೆ.ಚಂದ್ರಶೇಖರ್‌, ಡಿ.ಆರ್‌.ಮಹೇಶ್‌, ಕೃಷ್ಣೇಗೌಡ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ವಕೀಲರಾದ ಎ.ಟಿ.ಕೃಷ್ಣ, ಚೌಡಳ್ಳಿ ಜವರಯ್ಯ, ಪುಟ್ಟಸ್ವಾಮಿ, ಉಮೇಶ್‌, ಸೋಮಶೇಖರ್‌, ಎಂ.ಬಿ.ಶ್ರೀನಿವಾಸ್‌, ಕರೀಗೌಡ, ಕುಮಾರ್‌, ಪ್ರವೀಣ್‌, ದಿನೇಶ್‌, ಹನುಮೇಶ್‌, ಹೇಮಂತ್‌, ಆರ್‌.ನಾಗೇಶ್‌, ಶಾಂತ, ಸರಸ್ವತಿ, ದೊರೆಸ್ವಾಮಿ ಸೇರಿದಂತೆ ನೂರಾರು ಕಕ್ಷಿದಾರರು ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.