ಗಂಗಾರಾಮ್ ಬಡೇರಿಯಾಗೆ ಷರತ್ತುಬದ್ಧ ಜಾಮೀನು
Team Udayavani, Jun 3, 2017, 11:11 AM IST
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅವರಿಗೆ ನಗರದ ಗಣಿ ಪ್ರಕರಣಗಳ ವಿಶೇಷ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮೇ 15ರಂದು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಿ ವಿಚಾರಣೆ ಪೂರ್ಣಗೊಳಿಸಿದ್ದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಹೀಗಾಗಿ ಆರೋಪಿ ಗಂಗಾರಾಮ್ ಬಡೇರಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಗಣಿ ಪ್ರಕರಣಗಳ ವಿಶೇಷ ನ್ಯಾಯಾಲಯ, 5 ಲಕ್ಷ ರೂ. ಬಾಂಡ್, ನ್ಯಾಯಾಲಯದ ಅನುಮತಿ ಇಲ್ಲದೇ ವಿದೇಶಕ್ಕೆ ತೆರಳಬಾರದು. ಪಾಸ್ಪೋರ್ಟ್ ನ್ಯಾಯಾಲಯದ ವಶಕ್ಕೆ ನೀಡಬೇಕು. ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.