ಮತ್ತೆ ಗನ್ ಹಿಡಿದರು ಸಾಂಗ್ಲಿಯಾನ!
Team Udayavani, Jun 3, 2017, 11:43 AM IST
“ಶಿವನಪಾದ’ ಎಂಬ ಸಿನಿಮಾದಲ್ಲಿ ನಿವೃತ್ತ ಪೊಲೀಸ್ ಆಫೀಸರ್ ಎಸ್.ಟಿ. ಸಾಂಗ್ಲಿಯಾನ ನಟಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ “ಬಾಲ್ಕನಿ’ಯಲ್ಲಿ ಓದಿದ್ದೀರಿ. ಈಗ ಸಾಂಗ್ಲಿಯಾನ ಅವರ ಫೋಟೋಶೂಟ್ ನಡೆದಿದೆ. ಅವರಿಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಖಡಕ್ ಲುಕ್ನಲ್ಲಿ ಫೋಟೋಗೆ ಫೋಸ್ ಕೊಟ್ಟಿದ್ದಾರೆ.
ಅಂದಹಾಗೆ, ಚಿತ್ರತಂಡ ಸಾಂಗ್ಲಿಯಾನ ಅವರ ಹುಟ್ಟುಹಬ್ಬ ದಿನವೇ ಫೋಟೋಶೂಟ್ ಮಾಡಿದ್ದು, ಕೇಕ್ ಕತ್ತರಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಆಚರಿಸಿದೆ. ಈ ಚಿತ್ರದಲ್ಲಿ ಚಿತ್ರಕ್ಕೆ ಕೃಷ್ಣ ಮತ್ತು ಆನಂದ್ಕುಮಾರ್ ಇಬ್ಬರು ಹೀರೋಗಳು. ಚಿರಶ್ರೀ ಹಾಗೂ ಮಮತಾ ರಾವತ್ ಕೂಡಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಮಾ.ಚಂದ್ರು ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಸಾಂಗ್ಲಿಯಾನ ಅವರ ಫೋಟೋಶೂಟ್ನ ಕೆಲವು ಫೋಟೋಗಳು ಇಲ್ಲಿವೆ …
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.