ಎಚ್‌ಎಎಲ್‌ ಭೂ ವ್ಯಾಜ್ಯಬಗೆಹರಿಸಲು ನಿರ್ದೇಶನ


Team Udayavani, Jun 3, 2017, 12:48 PM IST

highcourt.jpg

ಬೆಂಗಳೂರು: ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಬಿದರಹಳ್ಳಿ ಕಾವಲ್‌ ಸಮೀಪ ಹೆಲಿಕಾಪ್ಟರ್‌ ಬಿಡಿಭಾಗಗಳ ತಯಾರಿಕಾ ಘಟಕ ಸ್ಥಾಪನೆಗೆ ಮಂಜೂರಾಗಿರುವ 610 ಎಕರೆ ಜಮೀನಿನ ಪೈಕಿ ವಿವಾದಿತ  100 ಎಕರೆಯ ವಿವಾದವನ್ನು ಮುಂದಿನ 8ವಾರಗಳಲ್ಲಿ ಇತ್ಯರ್ಥಪಡಿಸುವಂತೆ  ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. 

ರಾಜ್ಯಸರ್ಕಾರ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮೆಟೆಡ್‌ಗೆ ಮಂಜೂರು ಮಾಡಿರುವ ಜಮೀನಿನಲ್ಲಿ ತಾವು ಉಳುಮೆ ಮಾಡುತ್ತಿದ್ದ 100 ಎಕರೆಗೂ ಅಧಿಕ  ಭೂಮಿ ಸಕ್ರಮಗೊಳಿಸಿಕೊಳ್ಳುವ  ಸಂಬಂಧ ಸ್ಥಳೀಯರಾದ ದಾಸಪ್ಪ ಹಾಗೂ 32 ಮಂದಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ಪೀಠ  ಈ ನಿರ್ದೇಶನ ನೀಡಿದೆ. ಜೊತೆಗೆ  ಈ ತಕರಾರು ಅರ್ಜಿ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಇತ್ಯರ್ಥವಾಗುವ  ತನಕ ವಿವಾದಿತ ಪ್ರದೇಶದ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಎಚ್‌ಎಎಲ್‌ಗೆ ತಾಕೀತು ಮಾಡಿ ಅರ್ಜಿ ಇತ್ಯರ್ಥಗೊಳಿಸಿತು. 

ಎಚ್‌ಎಎಲ್‌ಗೆ ಮಂಜೂರಾಗಿರುವ ಪ್ರದೇಶದಲ್ಲಿರುವ ತಮ್ಮ ಜಮೀನು ಸಕ್ರಮಗೊಳಿಸುವಂತೆ ನಿಟ್ಟೂರು ಹೋಬಳಿಯ ಕಾರೇಹಳ್ಳಿಯ 42 ಮಂದಿ ಪರಿಶಿಷ್ಟ ಜಾತಿಗೆ ಸೇರಿದ ರೈತರು ಸಲ್ಲಿಸಿದ್ದ ಮನವಿಯನ್ನು ಜಿಲ್ಲಾಡಳಿತ ವಜಾಗೊಳಿಸಿತ್ತು. ಹೀಗಾಗಿ ರೈತರು  ಕರ್ನಾಟಕ  ಮೇಲ್ಮನವಿ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ  ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಎಚ್‌ಎಎಲ್‌ ಅರ್ಜಿ ಪುರಸ್ಕರಿಸಿದ್ದ ಕೆಎಟಿ  ಇತ್ತೀಚೆಗೆ‌ ತಡೆಯಾಜ್ಞೆ ತೆರವುಗೊಳಿಸಿತ್ತು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.