ಲೋಕಸಭೆ: ರಾಹುಲ್‌ಗಿಂತ ಸೋನಿಯಾ ಹಾಜರಿ ಹೆಚ್ಚು
Team Udayavani, Jun 5, 2017, 3:45 AM IST
ನವದೆಹಲಿ: ಹಾಲಿ ಲೋಕಸಭೆಯ 3 ವರ್ಷಗಳ ಅವಧಿಯ ಕಲಾಪದಲ್ಲಿ ಕೇವಲ ಐವರು ಸಂಸದರಷ್ಟೇ ಶೇ.100ರಷ್ಟು ಹಾಜರಾತಿ ಹೊಂದಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗಿಂತ ಹೆಚ್ಚು ಕಲಾಪಗಳಲ್ಲಿ ಭಾಗಿಯಾಗಿದ್ದರು ಎಂಬ ಅಂಶ ಇದೀಗ ಬಹಿರಂಗವಾಗಿದೆ.
ಉತ್ತರಪ್ರದೇಶದ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಅವರು ಲೋಕಸಭೆಯಲ್ಲಿ 1,468 ಚರ್ಚೆಗಳಲ್ಲಿ ಪಾಲ್ಗೊಂ ಡಿದ್ದು, ಶೇ.100ರಷ್ಟು ಹಾಜರಾತಿ ಹೊಂದಿದ್ದಾರೆ. 22 ಮಂದಿ ಸಂಸದರು ಅರ್ಧದಷ್ಟು ಕಲಾಪಗಳಲ್ಲೂ ಭಾಗಿಯಾಗಿಲ್ಲ. ಸೋನಿಯಾ ಅವರಿಗೆ ಪದೇ ಪದೆ ಆರೋಗ್ಯ ಕೈಕೊಡು ತ್ತಿದ್ದರೂ, ಅವರು ಶೇ.59ರಷ್ಟು ಹಾಜರಾತಿ ಹೊಂದಿದ್ದಾರೆ. ಆದರೆ, ರಾಹುಲ್ ಹಾಜರಾಗಿದ್ದು ಶೇ.54 ಕಲಾಪಗಳಿಗೆ ಮಾತ್ರ ಎಂದು ಪಿಆರ್‌ಎಸ್ ಲೆಜಿಸ್ಲೇಟಿವ್ ಬಿಡುಗಡೆ ಮಾಡಿರುವ ಹಾಜರಾತಿ ಅಂಕಿಅಂಶದಿಂದ ತಿಳಿದುಬಂದಿದೆ.
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪ ಮೊಯ್ಲಿ ಕ್ರಮವಾಗಿ ಶೇ.92 ಮತ್ತು ಶೇ.91ರಷ್ಟು ಹಾಜರಾತಿ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.