ಆಗ ಮೆಗ್ಗಾನ್‌, ಈಗ ಬೌರಿಂಗ್‌ ಸರದಿ 


Team Udayavani, Jun 5, 2017, 12:22 PM IST

bouring-zhospital.jpg

ಬೆಂಗಳೂರು: ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ಧಾರುಣವಾಗಿ ನಡೆಸಿಕೊಂಡ ಘಟನೆ ಇನ್ನೂ ಜಿವಂತವಾಗಿರುವಾಗಲೇ ರಾಜಧಾನಿ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲೂ ಅಂಥದ್ದೇ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಗೆ ಸೂಕ್ತ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ.

ಘಟನೆ ಬಗ್ಗೆ ತಿಳಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅದೇಶಸಿದ್ದಾರೆ.  ಶನಿವಾರ ನಗರದ ವೈಯ್ನಾಲಿಕಾವಲ್‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಬೌರಿಂಗ್‌ ಆಸ್ಪತ್ರೆಗೆ ಸೇರಿರುವ ಅಪ್ರಾಪೆ¤ ಬಾಲಕಿಯನ್ನು ಭೇಟಿಯಾಗಲು ಉಗ್ರಪ್ಪ ಆಸ್ಪತ್ರೆಗೆ ಬಂದಿದ್ದರು. ಉಗ್ರಪ್ಪರನ್ನು ಕಂಡ ಅಪಘಾತದ ಗಾಯಾಳುಗಳು ವೈದ್ಯರು ನಡೆದುಕೊಂಡ ಬಗೆಯನ್ನು ವಿವರಿಸಿದರು.

ಇದರಿಂದ ಉಗ್ರಪ್ಪ ತೀವ್ರ ಆಕ್ರೋಶಗೊಂಡರು. ಆಸ್ಪತ್ರೆಯ ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡ ಉಗ್ರಪ್ಪ ಅವರು ವೈದ್ಯರನ್ನು ತರಾಟೆ ತೆಗೆದುಕೊಂಡರು. ಅಲ್ಲದೆ, ಸೂಕ್ತ ಚಿಕಿತ್ಸೆ ಕೊಡದಿರಲು ಕಾರಣವೇನು ಎಂದು ಪ್ರಶ್ನಿಸಿದರು. ಜತೆಗೆ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ ಅವರು, ಅಪಘಾತದ ಬಗ್ಗೆ ಠಾಣೆ ತೆರಳಿ ದೂರು ದಾಖಲಿಸುವಂತೆ ಗಾಯಾಳುಗಳಿಗೆ ಸೂಚಿಸಿದರು. 

ಅಪಘಾತವಾಗಿದ್ದು ಹೇಗೆ? ನಂತರ ಆಗಿದ್ದೇನು?: ಹೊಸಕೋಟೆ ಬಳಿಯ ಬಿದರಹಳ್ಳಿ ಬಳಿ ಕಾರು ಅಪಘಾತದಲ್ಲಿ ಮುನಿರತ್ನಮ್ಮ ಮತ್ತು ಮುನಿರಾಜು ಹಾಗೂ ಅವರ ಮಗಳು ನಂದಿನಿ ಗಾಯಗೊಂಡು ಚಿಕಿತ್ಸೆಗಾಗಿ ಬೌರಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದ ವೈದ್ಯರು, ಕೈ, ಕಾಲು ಮತ್ತು ಕಣ್ಣಿನ ಭಾಗದಲ್ಲಾಗಿದ್ದ ತೀವ್ರತರದ ಗಾಯಗಳನ್ನು ಕಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನ್‌ ಮತ್ತು ಎಕ್ಸ್‌ರೇ ಮಾಡಿಸಿಕೊಂಡು ಬರುವಂತೆ ಸೂಚಿಸಿದ್ದರು.

ಅದರಂತೆ ದಂಪತಿ ಎಲ್ಲ ರೀತಿಯ ಪರೀಕ್ಷೆ ಮಾಡಿಸಿಕೊಂಡು ಶನಿವಾರ ಸಂಜೆ ಬೌರಿಂಗ್‌ ಆಸ್ಪತ್ರೆಗೆ ವಾಪಸಾಗಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಅವರನ್ನು ಮತ್ತೆ ಒಳರೋಗಿಗಳಾಗಿ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಏನಾದರೂ ಅನಾಹುತವಾದರೆ ಅದಕ್ಕೆ ನಾವು ಹೊಣೆಯಾಗಲು ಸಾಧ್ಯವಿಲ್ಲ ಎಂದು ಗಾಯಾಳುಗಳಿಗೆ ನೇರವಾಗಿಯೇ ಹೇಳಿದರು ಎನ್ನಲಾಗಿದೆ. ಗಾಯದ ಸ್ಥಿತಿಯಲ್ಲೇ ರಾತ್ರಿ ಇಡೀ ಆಸ್ಪತ್ರೆ ಹೊರಗೆ ಮಲಗಿದ್ದರು

ಆಸ್ಪತ್ರೆ ಸಿಬ್ಬಂದಿಯ ವರ್ತನೆಯಿಂದ ಬೇಸರಗೊಂಡ ಗಾಯಾಳುಗಳು ಆಸ್ಪತ್ರೆಯ ಆವರಣದಲ್ಲಿ ರಾತ್ರಿ ಇಡೀ ಮಲಗಿದ್ದಾರೆ. ಭಾನುವಾರ ಬೆಳಗ್ಗೆ ಮತ್ತೂಮ್ಮೆ ಸಿಬ್ಬಂದಿಯನ್ನು ಕೇಳಿದಾಗಲೂ ಅವರಿಂದ ಯಾವುದೇ ಸ್ಪಂದನೆ ಬಂದಿಲ್ಲ ಇದೇ ಕಾರಣ ಮತ್ತೆ ಅಲ್ಲೇ ಉಳಿದಿದ್ದರು. ಈ ವೇಳೆ ಗಾಯಾಳು ಮುನಿರಾಜು ತಲೆಸುತ್ತು ಬಂದು ಕುಸಿದು ಬಿದಿದ್ದಾರೆ. ಅದೇ ವೇಳೆಗೆ ಉಗ್ರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದನ್ನು ತಿಳಿದ ಗಾಯಾಳುಗಳು ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.