ಕಾಟಾಚಾರಕ್ಕೆ ಕಾರ್ಯಕ್ರಮ ಮಾಡಬೇಡಿ: ಜಾಧವ
Team Udayavani, Jun 5, 2017, 4:31 PM IST
ಕಾಳಗಿ: ಅಧಿಕಾರಿಗಳು ನಿರ್ಲಕ್ಷ ವಹಿಸಿ ಕಾಟಾಚಾರಕ್ಕೆ ಕೆಲಸ ಮಾಡದೆ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪುವಂತೆ ಮಾಡಬೇಕು ಎಂದು ಶಾಸಕ ಡಾ| ಉಮೇಶ ಜಾಧವ ಹೇಳಿದರು. ಇಲ್ಲಿಯ ರೈತ ಸಂಪರ್ಕ ಕೇಂದ್ರದಲ್ಲಿ 2017-18ನೇ ಸಾಲಿನ ಕೃಷಿ ಅಭಿಯಾನ ಯೋಜನೆಯಡಿ ಇಲಾಖೆಗಳ ನಡಿಗೆ ರೈತರ ಮನೆ ಕಡೆಗೆ ಕಾರ್ಯಕ್ರಮದಲ್ಲಿ ರೈತರೊಂದಿಗೆ ವಿಜ್ಞಾನಿಗಳ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈತರು ಯೋಜನೆಗಳ ಸದುಪಯೊಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ ಮಾತನಾಡಿ, ಜನಪ್ರತಿನಿಧಿಗಳ ಖುಷಿಗಾಗಿ, ಕಾಟಾಚಾರಕ್ಕೆ ಕಾರ್ಯಕ್ರಮ ಆಯೋಜನೆ ಮಾಡದೆ, ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಯೋಜಿಸಬೇಕು ಎಂದು ಹೇಳಿದರು.
ಕೃಷಿ ಅ ಧಿಕಾರಿ ಜಾಲಿಂದರ ಗುಂಡಪ್ಪ ಮಾತನಾಡಿದರು. ಕೃಷಿ ವಿಜ್ಞಾನಿ ರಾಚಪ್ಪ ಹಾವೇರಿ ರೈತರೊಂದಿಗೆ ಸಂವಾದ ನಡೆಸಿದರು. ತಾಪಂ ಸದಸ್ಯೆ ರತ್ನಮ್ಮ ಗುತ್ತೇದಾರ, ವಂದನಾ ಹಣಮಂತ, ರೇವಣಸಿದ್ದಪ್ಪ ಮಡಕಿ, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಸಲಗೂರ, ಪಶು ವೈದ್ಯಾಧಿಕಾರಿ ಅಣ್ಣಾರಾವ ಪಾಟೀಲ, ಕೃಷಿ ಅ ಧಿಕಾರಿ ರುಚಿ ಕೆಂಗಾಪುರ, ಬಸವರಾಜ, ನಾಗರಾಜ ಸಜ್ಜನ, ನಾಗೇಶ ಟೆಂಗಳಿಕರ್, ಶರಣು ವಚ್ಚಾ, ಅನೀಲ ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.