ಆರ್ಥಿಕತೆಯ ಟರ್ನಿಂಗ್ ಪಾಯಿಂಟ್ ಜಿಎಸ್ಟಿ
Team Udayavani, Jun 6, 2017, 3:45 AM IST
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯು ದೇಶದ ಆರ್ಥಿಕತೆಯ ಟರ್ನಿಂಗ್ ಪಾಯಿಂಟ್ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ದೇಶಾದ್ಯಂತ ಜುಲೈ 1ರಂದು ಜಿಎಸ್ಟಿ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಸೋಮವಾರ ದೆಹಲಿಯಲ್ಲಿ ಮೋದಿ ಅವರು ಇದರ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಏಕರೂಪದ ತೆರಿಗೆಯು ದೇಶದ ಆರ್ಥಿಕತೆಗೆ ಮಹತ್ವದ ತಿರುವು ತಂದುಕೊಡಲಿದೆ. ಇದು ದೇಶದ ಇತಿಹಾಸದಲ್ಲೇ ಅಭೂತಪೂರ್ವ ಕ್ಷಣ. ಒಂದು ದೇಶ, ಒಂದು ಮಾರುಕಟ್ಟೆ ಮತ್ತು ಒಂದೇ ತೆರಿಗೆ ವ್ಯವಸ್ಥೆಯು ಜನಸಾಮಾನ್ಯನಿಗೆ ಸಾಕಷ್ಟು ಅನುಕೂಲ ಕಲ್ಪಿಸಲಿದೆ,’ ಎಂದಿದ್ದಾರೆ.
ಇದೇ ವೇಳೆ, ಜಿಎಸ್ಟಿಗೆ ಸಂಬಂಧಿಸಿದ ಐಟಿ ವ್ಯವಸ್ಥೆಯ ಸೈಬರ್ ಭದ್ರತೆ ಕುರಿತು ಗರಿಷ್ಠ ನಿಗಾ ವಹಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಐಟಿ ಮೂಲ ಸೌಕರ್ಯ, ಅಧಿಕಾರಿಗಳಿಗೆ ತರಬೇತಿ, ಬ್ಯಾಂಕುಗಳೊಂದಿಗೆ ಸಂಪರ್ಕ, ಮಾಹಿತಿ ಭದ್ರತಾ ವ್ಯವಸ್ಥೆಗಳ ಕುರಿತು ಮೋದಿ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.